ಪೊಂಡಾದಲ್ಲಿ ಜನವರಿ 2ರಿಂದ 7ರವರೆಗೆ ಆರ್ ಎಸ್ಎಸ್ ರಾಷ್ಟ್ರೀಯ ಸಮಾವೇಶ

ಮೋಹನ್ ಭಾಗವತ್ ಗೋವಾಕ್ಕೆ

Team Udayavani, Jan 1, 2023, 2:52 PM IST

mohan bhagwat

ಪಣಜಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಘಚಾಲಕ  ಡಾ. ಮೋಹನ್ ಭಾಗವತ್ ರವರು ಜನವರಿ 2 ರಂದು ಗೋವಾಕ್ಕೆ ಆಗಮಿಸಲಿದ್ದಾರೆ.  ಜನವರಿ 2 ರಿಂದ 7 ರವರೆಗೆ ಗೋವಾದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ರಾಷ್ಟ್ರೀಯ ಸಮಾವೇಶವನ್ನು ಆಯೋಜಿಸಲಾಗಿದೆ. ಈ ಸಮಾವೇಶದಲ್ಲಿ ಸಂಘ ಪರಿವಾರದ ಕಾರ್ಯಕರ್ತರಿಗೆ ಡಾ. ಮೋಹನ್ ಭಾಗವತ್ ರವರು ಮಾರ್ಗದರ್ಶನ ನೀಡಲಿದ್ದಾರೆ.

ಜ 2ರಿಂದ 7ರವರೆಗೆ ಗೋವಾದ ಪೊಂಡಾ ತಾಲೂಕಿನ ನಾಗೇಶಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ರಾಷ್ಟ್ರೀಯ ಸಮಾವೇಶ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಖಿಲ ಭಾರತ ಪ್ರಚಾರ ಮುಖ್ಯಸ್ಥ ಸುನೀಲ್ ಅಂಬೇಕರ್ ಮಾಹಿತಿ ನೀಡಿದ್ದಾರೆ.

ಜನವರಿ 2 ರಿಂದ 4 ರ ವರೆಗೆ  ಸಂಘಕ್ಕೆ ಸಂಬಂಧಿಸಿದ ವಿವಿಧ ಪದಾಧಿಕಾರಿಗಳ ಸಭೆಗಳನ್ನು ಪೊಂಡಾದ ನಾಗೇಶಿಯಲ್ಲಿ ನಡೆಸಲಾಗುವುದು. ಜನವರಿ 5 ಮತ್ತು 6 ರಂದು ಸಂಘ ಪರಿವಾರದ ರಾಷ್ಟ್ರೀಯ ಸಮನ್ವಯ ಸಮಿತಿ ಸಭೆ ನಡೆಯಲಿದೆ.  ಸಂಘದ  ನಿರ್ದೇಶಕ ಡಾ. ಮೋಹನ್ ಭಾಗವತ್, ದತ್ತಾತ್ರೇಯ ಹೊಸಬಾಳೆ, ವಿಶ್ವ ಹಿಂದೂ ಪರಿಷತ್‍ನ ಮಿಲಿಂದ್ ಪರಾಂಡೆ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‍ನ ಆಶಿಶ್ ಚೌಹಾಣ್, ಭಾರತೀಯ ಮಜ್ದೂರ್ ಸಂಘದ ಬಿ ಸುರೇಂದ್ರನ್, ಭಾರತೀಯ ಜನತಾ ಪಕ್ಷದ ಬಿ. ಎಲ್. ಸಂತೋಷ್ ಅವರಲ್ಲದೆ, ಭಾರತೀಯ ಕಿಸಾನ್ ಸಂಘದ ರಾಷ್ಟ್ರೀಯ ಪದಾಧಿಕಾರಿ ವಿದ್ಯಾಭಾರತಿ ಈ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.

ಜನವರಿ 7 ರಂದು ರಾಷ್ಟ್ರೀಯ ಸ್ವಯಂಸೇವಕ ಸಂಘ ಚಾಲಕ ಡಾ. ಮೋಹನ್ ಭಾಗವತ್ ಅವರು ಸಂಘ ಪರಿವಾರದ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಲಿದ್ದಾರೆ ಎಂಬ ಮಾಹಿತಿ ನೀಡಿದರು.

ಟಾಪ್ ನ್ಯೂಸ್

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMW ಕಾರು, 4BHK ಫ್ಲಾಟ್ ಗಿಫ್ಟ್

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.