ಕೇರಳದಲ್ಲಿ ಇನ್ನೋರ್ವ RSS ಕಾರ್ಯಕರ್ತನ ಕಗ್ಗೊಲೆ
Team Udayavani, Nov 12, 2017, 4:15 PM IST
ತಿರುವನಂತಪುರಂ : ಬಿಜೆಪಿ ಕೇರಳದಲ್ಲಿ ಜನರಕ್ಷಾ ಯಾತ್ರೆ ನಡೆಸಿದ ಬೆನ್ನಲ್ಲೇ ಭಾನುವಾರ ಹಾಡಹಗಲೇ ಆರ್‌ಎಸ್‌ಎಸ್ ಕಾರ್ಯಕರ್ತನೊಬ್ಬನ ಬರ್ಬರ ಹತ್ಯೆ ನಡೆದಿದೆ.
ತ್ರಿಶೂರ್ ಜಿಲ್ಲೆಯ ನೆನಮನಿಕ್ಕಾರ್‌ನಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತ ಆನಂದ್ ಎನ್ನುವವರು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ಅಡ್ಡಗಟ್ಟಿ ಕೊಚ್ಚಿ ಕೊಲೆಗೈದಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲೇ ಆನಂದ್ ಕೊನೆಯುಸಿರೆಳೆದಿದ್ದಾರೆ.
ಸಿಪಿಎಂ ಕಾರ್ಯಕರ್ತನ ಕೊಲೆ ಕೇಸ್‌ನ ಆರೋಪಿ ಯಾಗಿ ಜಾಮೀನಿನ ಮೇಲೆ ಬಿಡುಗಡೆ ಯಾಗಿದ್ದ ಆನಂದ್ ಅವರನ್ನು ಪ್ರತೀಕಾರಕ್ಕಾಗಿ ಕೊಲೆಗೈಯಲಾಗಿದೆ ಎನ್ನಲಾಗಿದೆ. ಹತ್ಯೆಯನ್ನು ಸಿಪಿಎಂ ಕಾರ್ಯಕರ್ತರು ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ
Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?
Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…
Odisha: ‘ಪ್ರವಾಸಿ ಭಾರತೀಯ ದಿವಸ್’ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ
MUST WATCH
ಹೊಸ ಸೇರ್ಪಡೆ
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Friendship: ಸ್ನೇಹವೇ ಸಂಪತ್ತು
ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.