ಆರ್ಟಿಐ ಅಡಿ ಮೌಖೀಕ ಅರ್ಜಿಗೂ ಅವಕಾಶ!
Team Udayavani, Mar 31, 2017, 1:35 AM IST
ಹೊಸದಿಲ್ಲಿ: ಮಾಹಿತಿ ಹಕ್ಕು ಕಾಯ್ದೆ ಅಡಿ ಮೌಖೀಕವಾಗಿ ಕೂಡ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಸಿಬಂದಿ ಖಾತೆ ಸಹಾಯಕ ಸಚಿವ ಜಿತೇಂದ್ರ ಸಿಂಗ್ ಸ್ಪಷ್ಟಪಡಿಸಿದ್ದಾರೆ. ರಾಜ್ಯಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಿಂಗ್, ‘ಮಾಹಿತಿ ಪಡೆಯಲಿಚ್ಛಿಸುವ ವ್ಯಕ್ತಿ ಲಿಖೀತ ಅರ್ಜಿ ಸಲ್ಲಿಸಲು ಸಾಧ್ಯ ವಾಗದೆ ಇರುವ ಸಂದರ್ಭಗಳಲ್ಲಿ, ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿ ಅಥವಾ ರಾಜ್ಯ ಸಾರ್ವಜನಿಕ ಮಾಹಿತಿ ಅಧಿಕಾರಿ ಅರ್ಜಿದಾರರಿಗೆ ಎಲ್ಲ ಸಹಕಾರ ನೀಡುವ ಜತೆಗೆ, ಮೌಖೀಕ ಅರ್ಜಿ ಸ್ವೀಕರಿಸಲು ಕಾಯ್ದೆಯ ವಿಭಾಗ 6 (1) ಅವಕಾಶ ಕಲ್ಪಿಸುತ್ತದೆ” ಎಂದರು. ‘ಆದರೆ ರಾಜ್ಯ ,ಕೇಂದ್ರದ ಯಾವುದೇ ನೋಡಲ್ ವಿಭಾಗಗಳು ಈ ನಿಯಮಾವಳಿಯ ಮಾಹಿತಿ ಬಹಿರಂಗಪಡಿಸಿಲ್ಲ,” ಎಂದು ಎನ್ಜಿಒ ಸದಸ್ಯರೊಬ್ಬರು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್ ರಗಳೆ
German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್ ಶೆಫರ್ಡ್ ನಾಯಿ ಕೊಂದ!
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.