ಫೂಟ್ ಪಾತ್ ಮೇಲೆ ಕುಳಿತಿದ್ದ ಮಹಿಳೆ ಮೇಲೆ ಹಾಡಹಗಲೇ ರೇಪ್!
Team Udayavani, Oct 23, 2017, 3:10 PM IST
ವಿಶಾಖಪಟ್ಟಣ: ಕುಡಿದ ಮತ್ತಿನಲ್ಲಿ ಹಾಡಹಗಲೇ ಫೂಟ್ ಪಾತ್(ಪಾದಚಾರಿ ರಸ್ತೆ) ಮೇಲೆ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ನಡೆಸಿದ ಘಟನೆ ವಿಶಾಖಪಟ್ಟಣದ ವೈಜಾಗ್ ನಲ್ಲಿ ನಡೆದಿದೆ.
ಘಟನೆ ಕುರಿತು ರಿಕ್ಷಾ ಚಾಲಕರೊಬ್ಬರು ಮೊಬೈಲ್ ನಲ್ಲಿಯೇ ಪೊಲೀಸರಿಗೆ ಸಂಪೂರ್ಣ ಮಾಹಿತಿ ನೀಡಿದ್ದು, ಆ ಹಿನ್ನೆಲೆಯಲ್ಲಿ ದೂರು ದಾಖಲಿಸಿಕೊಂಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಹಾಡಹಗಲೇ ಅತ್ಯಾಚಾರ ಎಸಗಿದ ಘಟನೆ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿತ್ತು. ತನಿಖೆ ನಡೆಸಿದ ಪೊಲೀಸರು 20 ವರ್ಷದ ಯುವಕನೊಬ್ಬನನ್ನು ಬಂಧಿಸಿರುವುದಾಗಿ ವರದಿ ಹೇಳಿದೆ.
ಸಂತ್ರಸ್ತೆ ಮುಖ್ಯ ರಸ್ತೆಯ ಸಮೀಪದ ಫೂಟ್ ಪಾತ್ ಮೇಲೆ ಕುಳಿತುಕೊಂಡಿದ್ದಳು. ನೂರಾರು ಜನ ಸಂಚರಿಸುತ್ತಿದ್ದ ವೇಳೆಯಲ್ಲಿಯೇ ಯುವಕ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ್ದ. ಭಾನುವಾರ ಮಧ್ಯಾಹ್ನ 2ಗಂಟೆಗೆ ಈ ಘಟನೆ ನಡೆದಿತ್ತು, ಕಣ್ಣೆದುರೇ ಘಟನೆ ನಡೆದಿದ್ದು, ಯಾರೊಬ್ಬರೂ ಸಂತ್ರಸ್ತೆಯ ನೆರವಿಗೆ ಮುಂದಾಗಿಲ್ಲ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ
Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು
Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್ಬಸ್ ಸ್ಥಾವರ ಉದ್ಘಾಟನೆ
German company; ಖಾಸಗಿತನ ರಕ್ಷಣೆಗಾಗಿ ಡಿಜಿಟಲ್ ಕಾಂಡೋಮ್
Dravidian model ಹೆಸರಲ್ಲಿ ಲೂಟಿ; ಮೊದಲ ಬೃಹತ್ ರ್ಯಾಲಿಯಲ್ಲಿ ಅಬ್ಬರಿಸಿದ ವಿಜಯ್
MUST WATCH
ಹೊಸ ಸೇರ್ಪಡೆ
Potholes: ಮೆಜೆಸ್ಟಿಕ್ ಬಸ್ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು
Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್ ಬಂಧನ
Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್
Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!
Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.