ಸರ್ಜಿಕಲ್ ಸ್ಟ್ರೈಕ್ ವಿಷಯದಲ್ಲಿ ಕಾಂಗ್ರೆಸ್ ಯೂ ಟರ್ನ್: ಗುಜರಾತ್ ಸಿಎಂ ರೂಪಾಣಿ
Team Udayavani, May 4, 2019, 4:18 PM IST
ಅಹ್ಮದಾಬಾದ್ : ಸರ್ಜಿಕಲ್ ವಿಷಯದಲ್ಲಿ ಕಾಂಗ್ರೆಸ್ ಪಕ್ಷ ಯೂ ಟರ್ನ್ ಮಾಡಿರುವುದಾಗಿ ಆರೋಪಿಸಿರುವ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿ, ಈ ಹಿಂದೆ ಮೋದಿ ಸರಕಾರದಿಂದ ಸಾಕ್ಷ್ಯ ಕೇಳುತ್ತಿದ್ದ ಕಾಂಗ್ರೆಸ್ ಪಕ್ಷ, ಈಗ ಯುಪಿಎ ಕಾಲದಲ್ಲಿ ಆರು ಸರ್ಜಿಕಲ್ ಸ್ಟ್ರೈಕ್ ಗಳನ್ನು ನಡೆಸಿದ್ದುದಾಗಿ ಕೊಚ್ಚಿಕೊಳ್ಳುತ್ತಿದೆ ಎಂದು ಟೀಕಿಸಿದರು.
ಜನರಿಗೆ ಸರ್ಜಿಕಲ್ ಸ್ಟ್ರೈಕ್ ಎಂಬ ಪದ ಸಮೂಹವನ್ನು ಪರಿಚಯಿಸಿರುವ ಮೋದಿ ಸರಕಾರಕ್ಕೆ ರೂಪಾಣಿ ಧನ್ಯವಾದ ಹೇಳಿದರು.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಆತನ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಜೋಕ್‌ಗಳಿಗೆ ಗ್ರಾಸವಾಗಿದ್ದಾರೆ ಎಂದು ರೂಪಾಣಿ ಮೂದಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
By Election: ಚನ್ನಪಟ್ಟಣದಲ್ಲಿ ಧರ್ಮ-ಅಧರ್ಮದ ನಡುವೆ ಚುನಾವಣೆ: ಎಚ್.ಡಿ.ಕುಮಾರಸ್ವಾಮಿ
By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ
Janapada Academy: ಚಿನ್ನಪ್ಪ ಗೌಡಗೆ ಜೀಶಂಪ, ಬೇವಿನಕಟ್ಟಿಗೆ ಗದ್ದಗಿಮಠ ತಜ್ಞ ಪ್ರಶಸ್ತಿ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.