ಸಬ್ ಕೆ ಸಬ್ ಚೋರ್ ಹೇ, ಭ್ರಷ್ಟಾಚಾರಿ ಜನತಾ ಪಾರ್ಟಿ: ರಮ್ಯಾ ಗುಡುಗು
Team Udayavani, Mar 22, 2019, 11:46 AM IST
ಹೊಸದಿಲ್ಲಿ: ಯಡಿಯೂರಪ್ಪನವರು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಸ್ವಪಕ್ಷದ ಕೇಂದ್ರ ನಾಯಕರಿಗೆ 1800 ಕೋಟಿ ರೂಪಾಯಿಗಳ ಬೃಹತ್ ಕಪ್ಪ ನೀಡಿದ್ದಾರೆಂಬ ಕಾಂಗ್ರೆಸ್ ಆರೋಪ ಮಾಡಿದ್ದು, ರಾಜಕೀಯ ವಲಯದಲ್ಲಿ ಭಾರಿ ಸದ್ದು ಮಾಡುತ್ತಿದೆ. ಈ ಬಗ್ಗೆ ಮಾಜಿ ಸಂಸದೆ ರಮ್ಯಾ ಟ್ವೀಟ್ ಮಾಡಿ ಬಿಜೆಪಿಯನ್ನು ‘ಸಬ್ ಕೆ ಸಬ್ ಚೋರ್ ಹೈ’ ಭ್ರಷ್ಟಾಚಾರಿ ಜನತಾ ಪಾರ್ಟಿ ಎಂದು ಲೇವಡಿ ಮಾಡಿದ್ದಾರೆ.
‘ದಿ ಕಾರವನ್’ ಪತ್ರಿಕೆ ಬಿಡುಗಡೆ ಮಾಡಿದ ಡೈರಿಯಲ್ಲಿ ಯಡಿಯೂರಪ್ಪನವರು ಕೇಂದ್ರ ಬಿಜೆಪಿ ನಾಯಕರಿಗೆ ಕೋಟಿಗಳಲ್ಲಿ ಕೊಟ್ಟಿರುವ ಹಣದ ಬಗ್ಗೆ ಉಲ್ಲೇಖಿಸಲಾಗಿದೆ. ಇದನ್ನು ಟ್ವೀಟ್ ಮಾಡಿರುವ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಮುಖ್ಯಸ್ಥೆ ರಮ್ಯಾ, ‘ ಈ ಎಲ್ಲಾ ಹಣ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಹೋಗುತ್ತದೆ ಎಂದು ಬರೆದಿದ್ದಾರೆ. ಇದರೊಂದಿಗೆ ಬಿಜೆಪಿಗೆ ಭಾರತೀಯ ಜನತಾ ಪಾರ್ಟಿ ಗೆ ಭ್ರಷ್ಟಾಚಾರಿ ಜನತಾ ಪಾರ್ಟಿ ಎಂದು ಬರೆದು ಕಾಲೆಳಿದಿದ್ದಾರೆ.
ಕೇಂದ್ರ ನಾಯಕರಿಗೆ ಹಣ ನೀಡಿರುವ ಬಗ್ಗೆ ವಿವರಗಳ ಜೊತೆ ಯಡಿಯೂರಪ್ಪ ಅವರ ಸಹಿಯುಳ್ಳ ಡೈರಿಯನ್ನು ಕಾಂಗ್ರೆಸ್ ವಕ್ತಾರ ರಣದೀಪ್ ಸರ್ಜೀವಾಲ ಹೊಸದಿಲ್ಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಬಿಡುಗಡೆಗೊಳಿಸಿದರು.
And all this money passed onto Modi & Shah #YeddyurappaDiary
Sab Ke Sab Chor Hai. Bhrastachari Janta Party @BJP4India pic.twitter.com/3PtIg2mBg0— Divya Spandana/Ramya (@divyaspandana) March 22, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.