Sabarimala: ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
Team Udayavani, Nov 29, 2024, 7:20 AM IST
ಶಬರಿಮಲೆ: ಶಬರಿಮಲೆಗೆ ಮೊಬೈಲ್ ಫೋನ್ ತರುವುದನ್ನು ತಡೆಯಲಾಗಿದ್ದರೂ, ಸೋಪಾನದಲ್ಲಿ ಗರ್ಭಗುಡಿಯ ಮುಂದೆ ಭಕ್ತರು ಮೊಬೈಲ್ ಚಿತ್ರೀಕರಿಸುವುದನ್ನು ನಿಯಂತ್ರಿಸಬೇಕೆಂದು ಹೈಕೋರ್ಟ್ ತಿಳಿಸಿದೆ.
ಹದಿನೆಂಟು ಮೆಟ್ಟಲಿನಲ್ಲಿ ಪೊಲೀಸರು ಅಯ್ಯಪ್ಪನಿಗೆ ಬೆನ್ನು ಹಾಕಿ ನಿಂತು ಫೋಟೋ ತೆಗೆದಿರುವ ಬಗ್ಗೆ ನ್ಯಾಯಾಲಯ ವರದಿ ಕೇಳಿದೆ. ಪೊಲೀಸರ ಸೇವೆ ಇಲ್ಲಿ ಸ್ತುತ್ಯಾರ್ಹವಾಗಿದ್ದರೂ, ಈ ರೀತಿಯಲ್ಲಿ ವ್ಯವಹರಿಸುವುದು ಸೂಕ್ತವಲ್ಲ ಎಂದು ಜಸ್ಟೀಸ್ ಅನಿಲ್ ಕೆ. ನರೇಂದ್ರನ್ ಹಾಗೂ ಜಸ್ಟೀಸ್ ಎಸ್. ಮುರಳೀಕೃಷ್ಣ ಅವರನ್ನು ಒಳಗೊಂಡ ಪೀಠ ಅಭಿಪ್ರಾಯಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.