Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ


Team Udayavani, Dec 20, 2024, 11:31 AM IST

21-sabarimala

ಕಾಸರಗೋಡು: ನವೆಂಬರ್‌ 15ರಿಂದ ಡಿ.15ರ ಅವಧಿಯಲ್ಲಿ ಶಬರಿಮಲೆಗೆ (Sabarimala) 23,44,490 ಭಕ್ತರು ಭೇಟಿ ನೀಡಿದ್ದಾರೆ. ಭಕ್ತರು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದೆ. ಕಳೆದ ವರ್ಷ ಈ ಅವಧಿಯಲ್ಲಿ 19,03,321 ಭಕ್ತರು ದರ್ಶನ ಪಡೆದಿದ್ದರು. ಭಕ್ತರು ವರ್ಚುವಲ್‌ ಸರತಿಯಲ್ಲಿ ನಿಗದಿತ ಸಮಯಕ್ಕೆ ಬದ್ಧರಾಗದೇ ಇರುವುದರಿಂದ ಜನಸಂದಣಿ ನಿರ್ವಹಿಸಲು ತೊಂದರೆಯಾಗುತ್ತಿದೆ.

ವರ್ಚುವಲ್‌ ಸರತಿ ಬುಕ್ಕಿಂಗ್‌ ಒತ್ತು

ಡಿ.25 ಮತ್ತು 26ರಂದು ಜನಸಂದಣಿ ಕಡಿಮೆ ಮಾಡಲು ವರ್ಚುವಲ್‌ ಕ್ಯೂಗೆ ಒತ್ತು ನೀಡಲಾಗಿದೆ. ಶಬರಿಮಲೆ ಯಾತ್ರೆಗೆ ಸಂಬಂಧಿಸಿ ಜಿಲ್ಲಾ ಪೊಲೀಸರು ಕ್ಯೂಆರ್‌ ಕೋಡ್‌ ರೂಪದಲ್ಲಿ ಶಬರಿಮಲ ಪೊಲೀಸ್‌ ಗೈಡ್‌ ಎಂಬ ಆನ್‌ ಲೈನ್‌ ಪೋರ್ಟಲ್‌ ಸಿದ್ಧಪಡಿಸಿದ್ದಾರೆ. ತೀರ್ಥ ಯಾತ್ರೆಯ ಪ್ರಮುಖ ಸ್ಥಳಗಳಲ್ಲಿ ಈ ಪೋರ್ಟಲ್‌ನ ಕ್ಯೂಆರ್‌ ಕೋಡ್‌ ಲಭ್ಯವಾಗುವಂತೆ ಮಾಡಲಾಗಿದೆ.

ಹೆಚ್ಚುವರಿಯಾಗಿ, ಜಿಲ್ಲಾಡಳಿತವು ಚಾಟ್‌ಬಾಟ್‌ ಸೇವೆಯನ್ನು ಪ್ರಾರಂಭಿಸಿದ್ದು, 6238008000ಗೆ ವಾಟ್ಸ್‌ ಆ್ಯಪ್‌ ಸಂದೇಶ ಕಳುಹಿಸಬಹುದು. ಇದು ಭಕ್ತರಿಗೆ ತುರ್ತು ವೈದ್ಯಕೀಯ ಸಹಾಯ, ದೇವಾಲಯದ ಪೂಜಾ ಸಮಯಗಳು, ಕೆಎಸ್‌ಆರ್‌ಟಿಸಿ ಬಸ್‌ ಗಳ ವೇಳಾಪಟ್ಟಿ ಮತ್ತು ಇತರ ಉಪಯುಕ್ತ ಮಾಹಿತಿಗಳನ್ನು ಒದಗಿಸಲಾಗಿದೆ.

ಯಾತ್ರಿಕರು ಅನುಸರಿಸಬೇಕಾದ ನಿಯಮಗಳು

 ಬೆಟ್ಟ ಹತ್ತುವಾಗ 10 ನಿಮಿಷಗಳ ನಡಿಗೆ ಬಳಿಕ 5 ನಿಮಿಷಗಳ ಕಾಲ ವಿಶ್ರಾಂತಿ ಪಡೆಯುವುದು.

 ಸನ್ನಿಧಾನ ತಲುಪಲು ಮರಕೂಟಂ, ಸಾರಂಕುತಿ, ನಡಪಂದಲ್‌ ಸಾಂಪ್ರದಾಯಿಕ ಮಾರ್ಗವನ್ನು ಬಳಸಿ, ಹದಿನೆಂಟು ಮೆಟ್ಟಿಲುಗಳಲ್ಲಿ ಸರತಿ ಸಾಲನ್ನು ಅನುಸರಿಸುವುದು.

 ಮಕ್ಕಳು, ವಯೋವೃದ್ಧರು ಮತ್ತು ವ್ರತಧಾರಿಗಳಾಗಿರುವ ಬಾಲಕಿಯರ ಕುತ್ತಿಗೆಗೆ ನೇತುಹಾಕಬೇಕಾದ ವಿಳಾಸ ಮತ್ತು ಸಂಪರ್ಕ ಸಂಖ್ಯೆಗಳೊಂದಿಗೆ ಗುರುತಿನ ಚೀಟಿಗಳು ಪಡೆಯುವುದು.

 ಪವಿತ್ರ ಮೆಟ್ಟಿಲುಗಳನ್ನು ಹತ್ತುವಾಗ ಮಂಡಿಯೂರಿ ಕುಳಿತುಕೊಳ್ಳಬಾರದು.

ಹಿಂದಿರುಗಲು ನಡಪಂದಲ್‌ ಫ್ಲೈಓವರ್‌ ಹೊರತುಪಡಿಸಿ ಯಾವುದೇ ಮಾರ್ಗವನ್ನು ಬಳಸಬಾರದು.

ಮೇಲಿನ ತಿರುಮಟ್ಟಂ ಅಥವಾ ತಂತ್ರಿನಾಡದಲ್ಲಿ ವಿಶ್ರಾಂತಿ ಪಡೆಯಬಾರದು.

ಟಾಪ್ ನ್ಯೂಸ್

Mandya:ಹಲವು ರೋಗ ನಿವಾರಕ; ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

ct rav

C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ

Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ

1-wwwe

NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ

BGT 2024: Aussie squad announced for remaining two matches: Aussies make three changes

BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್‌ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwe

NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya:ಹಲವು ರೋಗ ನಿವಾರಕ; ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

ct rav

C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ

Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ

1-wwwe

NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.