Sabarimala;ಅಯ್ಯಪ್ಪ ದರ್ಶನಕ್ಕೆ ಇನ್ನು ಆನ್‌ಲೈನ್‌ ನೋಂದಣಿ ಕಡ್ಡಾಯ


Team Udayavani, Oct 7, 2024, 6:56 AM IST

Shabarimale

ತಿರುವನಂತಪುರ: ಈ ಬಾರಿ ಶಬರಿಮಲೆಗೆ ಅಯ್ಯ­ಪ್ಪನ ದರ್ಶನಕ್ಕೆ ಬರುವ ಯಾತ್ರಾರ್ಥಿಗಳು ಆನ್‌ಲೈನ್‌ ಮೂಲಕವೇ ಬುಕ್ಕಿಂಗ್‌ ಮಾಡಿಕೊ ಳ್ಳುವುದು ಕಡ್ಡಾಯ­ವಾ­ಗಿದೆ. ಪ್ರತೀ ದಿನ 80,000 ಭಕ್ತರಿಗೆ ಮಾತ್ರವೇ ದೇವರ ದರ್ಶನಕ್ಕೆ ಅವಕಾಶ ಮಾಡಿ­ಕೊ­­­ಡ­­­­ಲಾ­­­­ಗು ತ್ತದೆ. ಭಕ್ತರು ಶಬರಿ­­­­ಮಲೆ ದೇಗು ಲದ ವೆಬ್‌ಸೈಟ್‌ನಲ್ಲಿ ವರ್ಚುವಲ್‌ ಬುಕಿಂಗ್‌ ಮಾಡ ಬೇಕಾಗುತ್ತದೆ. ಈ ವೇಳೆ ಯಾತ್ರಾರ್ಥಿ ಗಳು ಸಾಗುವ ಮಾರ್ಗವನ್ನೂ ಆಯ್ದು ಕೊ ಳ್ಳ ಬಹು ದಾಗಿದೆ. ಕಡಿಮೆ ಜನಸಂದಣಿ ಇರುವ ಮಾರ್ಗಗಳೂ ಲಭ್ಯವಿದೆ. ಕಾಡಿನ ಮಾರ್ಗದಲ್ಲಿ ಸಂಚರಿಸಲಿರುವ ಯಾತ್ರಾರ್ಥಿಗಳಿಗೆ ಅಗತ್ಯ ಸೌಲಭ್ಯ ಒದಗಿಸುವುದಾಗಿಯೂ ಸರಕಾರ ತಿಳಿಸಿದೆ.

ಟಾಪ್ ನ್ಯೂಸ್

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

HUDUKAATA

Mumtaz Ali Missing: ಮೊದಿನ್‌ ಬಾವಾ ಸೋದರ ಮಮ್ತಾಜ್‌ ಆಲಿ ಆತ್ಮಹ*ತ್ಯೆ?

HEBRI-CAR2

Hebri: ವರುಣನ ರುದ್ರ ನರ್ತನ: ಮುದ್ರಾಡಿ ಬಲ್ಲಾಡಿ ಪರಿಸರ ತತ್ತರ

Kota–Railway

Railway Connectivity: ಕರಾವಳಿಯಿಂದ ತಿರುಪತಿಗೆ ರೈಲು ಸಂಪರ್ಕ ಕಲ್ಪಿಸಿ

1-redd

Digital arrest ವಂಚನೆಗೆ ಬಲಿಯಾಗಬೇಡಿ: ಕೇಂದ್ರ ಎಚ್ಚರಿಕೆ ಸಂದೇಶ

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

1-weqwe

Lebanon ಪೇಜರ್‌ ಸ್ಫೋ*ಟಕ್ಕೆ ಮೊಸಾದ್‌ 2 ವರ್ಷದ ಯೋಜನೆ ಹೇಗಿತ್ತು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-redd

Digital arrest ವಂಚನೆಗೆ ಬಲಿಯಾಗಬೇಡಿ: ಕೇಂದ್ರ ಎಚ್ಚರಿಕೆ ಸಂದೇಶ

Maldives Muizzu

Controversial Maldives President ಭಾರತಕ್ಕೆ !; ಇಂದು ರಾಷ್ಟ್ರಪತಿ, ಪ್ರಧಾನಿ ಮೋದಿ ಭೇಟಿ

police crime

Bhopal;1,800 ಕೋ.ರೂ. ಡ್ರಗ್ಸ್‌ ವಶ!; ದಿಲ್ಲಿಯಲ್ಲಿ ಕೊಕೇನ್‌ ಪತ್ತೆ ಬೆನ್ನಲ್ಲೇ ಘಟನೆ

1-reee

Chennai Airshow; ಸುಡು ಬಿಸಿಲಿಗೆ 4 ಸಾ*ವು:200 ಮಂದಿ ಆಸ್ಪತ್ರೆಗೆ

mohan bhagwat

RSS; ಭಾರತ ಹಿಂದೂ ರಾಷ್ಟ್ರ, ಅದನ್ನು ಹಿಂದೂಗಳು ರಕ್ಷಿಸಬೇಕು: ಭಾಗವತ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

HUDUKAATA

Mumtaz Ali Missing: ಮೊದಿನ್‌ ಬಾವಾ ಸೋದರ ಮಮ್ತಾಜ್‌ ಆಲಿ ಆತ್ಮಹ*ತ್ಯೆ?

HEBRI-CAR2

Hebri: ವರುಣನ ರುದ್ರ ನರ್ತನ: ಮುದ್ರಾಡಿ ಬಲ್ಲಾಡಿ ಪರಿಸರ ತತ್ತರ

3

Mangaluru: ಅಸಭ್ಯ ವರ್ತನೆ, ಹಲ್ಲೆ ಘಟನೆ ಯುವಕನನ್ನು ಕೆಲಸದಿಂದ ತೆಗೆದ ಮಾಲಕರು

POlice

Gangolli: ಶ್ರೀ ಮಹಾಂಕಾಳಿ ದೇಗುಲದ ಅಡವಿರಿಸಿದ್ದ 256 ಗ್ರಾಂ ಚಿನ್ನಾಭರಣ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.