Sabarimala: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಮಕರ ಜ್ಯೋತಿ ವೀಕ್ಷಣೆ
Team Udayavani, Jan 14, 2025, 10:08 PM IST
ಪಟ್ಟನಂತಿಟ್ಟ: ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಮಕರ ಸಂಕ್ರಮಣದ ದಿನ 3.5 ಕೋಟಿಗೂ ಅಧಿಕ ಮಂದಿ ಪವಿತ್ರ ಸ್ನಾನ ಮಾಡಿರುವಂತೆಯೇ ಕೇರಳದ ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ 2 ಲಕ್ಷಕ್ಕೂ ಅಧಿಕ ಭಕ್ತರು ಮಕರಜ್ಯೋತಿಯನ್ನು ವೀಕ್ಷಿಸಿದ್ದಾರೆ.
ಮಂಗಳವಾರ ಸಂಜೆಯಾಗುತ್ತಿದ್ದಂತೆಯೇ ಅಯ್ಯಪ್ಪ ದೇಗುಲ ದೇಗುಲದಿಂದ 4 ಕಿ.ಮೀ.ದೂರದಲ್ಲಿರುವ ಪೊನ್ನಂಬಲಮೇಡು ಪರ್ವತದಲ್ಲಿ ಮಕರಜ್ಯೋತಿ ಕಾಣಿಸಿಕೊಂಡಿತು. ಈ ವೇಳೆಗೆ, ಭಕ್ತರೆಲ್ಲರೂ ಸ್ವಾಮಿಯೇ ಶರಣಂ ಅಯ್ಯಪ್ಪ ಎಂಬ ಘೋಷಣೆ ಕೂಗಿದರು.
ಈ ಮೂಲಕ ಪ್ರಸಕ್ತ ಸಾಲಿಗಾಗಿ 41 ದಿನಗಳ ಅಯ್ಯಪ್ಪ ದೇಗುಲ ಯಾತ್ರೆ ಮುಕ್ತಾಯಗೊಂಡಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indira Gandhi Bhavan: ಕಾಂಗ್ರೆಸ್ ಪ್ರಧಾನ ಕಚೇರಿಗೆ ಇಂದಿನಿಂದ ಹೊಸ ವಿಳಾಸ
Bangla crisis: ಜವಳಿ ಕ್ಷೇತ್ರಕ್ಕೆ ತೆರಿಗೆ ವಿನಾಯ್ತಿ?
CongressVsAAP: ದಿಲ್ಲಿ ಪ್ಯಾರಿಸ್ ಆಗುತ್ತದೆ ಎಂದಿದ್ದ ಕೇಜ್ರಿ, ಏನೂ ಮಾಡಲಿಲ್ಲ: ರಾಹುಲ್
School Threat: ಉಗ್ರನ ಬೆಂಬಲಿಸಿದ್ದ ಸಂಸ್ಥೆ ಜತೆ ವಿದ್ಯಾರ್ಥಿಗೆ ನಂಟು!
Bengal: ಗಾಲಿಕುರ್ಚಿ ಅಲಭ್ಯತೆ: ಬೆನ್ನ ಮೇಲೆ ಪತಿಯ ಹೊತ್ತ ಮಹಿಳೆ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.