ಜು.17ರಿಂದ ತೆರೆಯಲಿದೆ ಶಬರಿಮಲೆ ದೇವಸ್ಥಾನ: ಭಕ್ತರು ಈ ನಿಯಮಗಳನ್ನು ಪಾಲಿಸಲೇಬೇಕು
Team Udayavani, Jul 11, 2021, 2:45 PM IST
ತಿರುವನಂತಪುರ: ಶಬರಿಮಲೆ ಅಯ್ಯಪ್ಪ ದೇಗುಲವು ಮಾಸಿಕ ಪೂಜೆಗಾಗಿ ಜು. 17ರಿಂದ ಜು. 21ರ ವರೆಗೆ ತೆರೆಯಲಿದೆ. ಭಕ್ತರು ಕೋವಿಡ್ ನಿಯಮಗಳನ್ನು ಪಾಲಿಸುವುದು ಕಡ್ಡಾಯ ಎಂದು ದೇಗುಲದ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಈ ಅವಧಿಯಲ್ಲಿ ಶಬರಿಮಲೆ ದೇಗುಲಕ್ಕೆ ಭೇಟಿ ನೀಡುವ ಭಕ್ತರು ಎರಡೂ ಲಸಿಕೆ ಹಾಕಿಸಿಕೊಂಡಿರುವ ಪ್ರಮಾಣಪತ್ರ ಅಥವಾ 48 ಗಂಟೆಗಳೊಳಗೆ ಮಾಡಿಸಿದ ಆರ್‌ಟಿ-ಪಿಸಿಆರ್ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯವಾಗಿದೆ.
ಆನ್‌ಲೈನ್ ಬುಕಿಂಗ್ ಮೂಲಕ ಗರಿಷ್ಠ 50 ಸಾವಿರ ಭಕ್ತರಿಗೆ ದರ್ಶನಾವಕಾಶ ನೀಡಲಾಗುತ್ತದೆ.
ಇದನ್ನೂ ಓದಿ;ಕಂದಹಾರ್ ನಲ್ಲಿ ತಾಲಿಬಾನ್ ಹಿಡಿತ: ರಾಯಭಾರ ಕಚೇರಿಯ ಸಿಬ್ಬಂದಿಗಳ ವಾಪಾಸ್ ಗೆ ಭಾರತ ಕ್ರಮ
ಕೇರಳದಲ್ಲಿ ಶನಿವಾರ 14,087 ಜನರು ವೈರಸ್ ಸೋಂಕಿಗೆ ಒಳಗಾಗಿದ್ದು, 109 ಜನರು ಈ ಕಾಯಿಲೆಗೆ ತುತ್ತಾಗಿದ್ದಾರೆ ಎಂದು ರಾಜ್ಯ ಸರ್ಕಾರದ ಅಂಕಿಅಂಶಗಳು ತಿಳಿಸಿವೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra polls: ಗೋಪಾಲ್ ಶೆಟ್ಟಿ ನಾಮಪತ್ರ ಹಿಂಪಡೆಯುವಲ್ಲಿ ಯಶಸ್ವಿಯಾದ ಬಿಜೆಪಿ
Maharashtra polls; ಫಲಿತಾಂಶದ ಬಳಿಕವೇ ಸಿಎಂ ಯಾರೆಂದು ನಿರ್ಧಾರ: ಕಾಂಗ್ರೆಸ್
Andhra; ಮಿತ್ರ ಪಕ್ಷ ಟಿಡಿಪಿಯ ಗೃಹ ಸಚಿವೆಗೇ ವಾರ್ನಿಂಗ್ ನೀಡಿದ ಡಿಸಿಎಂ ಪವನ್ ಕಲ್ಯಾಣ್!
Agra: ಭಾರತೀಯ ವಾಯುಪಡೆ ಮಿಗ್ 29 ಯುದ್ಧ ವಿಮಾನ ಪತನ, ಪೈಲಟ್ ಪಾರು
Jammu Kashmir: ಕಲಂ-370- ವಿಧಾನಸಭೆ ಮೊದಲ ಕಲಾಪದಲ್ಲೇ ಪಿಡಿಪಿ-ಬಿಜೆಪಿ ಕೋಲಾಹಲ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.