ಶಬರಿಮಲೆ ಯಾತ್ರೆ: ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಕಡ್ಡಾಯ
Team Udayavani, Aug 11, 2020, 5:52 AM IST
ಸಾಂದರ್ಭಿಕ ಚಿತ್ರ
ತಿರುವನಂತಪುರ: ಕೋವಿಡ್ ಸೋಂಕು ಶಬರಿಮಲೆ ಯಾತ್ರೆಯ ಮೇಲೂ ಪರಿಣಾಮ ಬೀರಲಿದೆ. ಶಬರಿಮಲೆಯು ಎರಡು ತಿಂಗಳು ಅವಧಿಯ ದರ್ಶನಕ್ಕಾಗಿ ನವೆಂಬರ್ 16ರಂದು ಬಾಗಿಲು ತೆರೆದಾಗ ಯಾತ್ರೆ ಕೈಗೊಳ್ಳುವ ಭಕ್ತರು ಕೋವಿಡ್-19 ನೆಗೆಟಿವ್ ಪ್ರಮಾಣ ಪತ್ರ ಹೊಂದಿರುವುದನ್ನು ಕಡ್ಡಾಯಗೊಳಿಸಲಾಗಿದೆ. ಇದಲ್ಲದೆ ವರ್ಚುವಲ್ ಸರತಿ ವ್ಯವಸ್ಥೆಯ ಮೂಲಕ ಮಾತ್ರ ಪ್ರವೇಶ ನೀಡಲು ನಿರ್ಧರಿಸಲಾಗಿದೆ.
ಸೋಮವಾರ ಕೇರಳ ದೇವಸ್ವಂ ಸಚಿವ ಕಡಕಂಪಲ್ಲಿ ಸುರೇಂದ್ರನ್ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.