ಶಬರಿಮಲೆ: ಸುಪ್ರೀಂನಲ್ಲಿಂದು 42 ಅರ್ಜಿಗಳ ವಿಚಾರಣೆ


Team Udayavani, Nov 13, 2018, 6:00 AM IST

supreme-court-800.jpg

ನವದೆಹಲಿ/ತಿರುವನಂತಪುರ: ಮಂಡಲೋತ್ಸವ ಮತ್ತು ಮಕರ ವಿಳಕ್ಕು ಸಂದರ್ಭಕ್ಕಾಗಿ ಶಬರಿಮಲೆ ಅಯ್ಯಪ್ಪ ದೇಗುಲ ತೆರೆಯಲು ಇನ್ನು 6 ದಿನಗಳು ಮಾತ್ರ ಬಾಕಿ ಉಳಿದಿವೆ. 

ಅದಕ್ಕೆ ಪೂರಕವಾಗಿ ಸುಪ್ರೀಂಕೋರ್ಟಲ್ಲಿ ಮಂಗಳವಾರ (ನ.13) ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಿದ್ದ ತೀರ್ಪು ಪ್ರಶ್ನಿಸಿ ಸಲ್ಲಿಕೆಯಾಗಿರುವ 42 ಮೇಲ್ಮನವಿ ಅರ್ಜಿಗಳ ವಿಚಾರಣೆ ನಡೆಯಲಿದೆ. ಸೆ.28ರಂದು ಎಲ್ಲಾ ವಯೋಮಿತಿಯ ಮಹಿಳೆಯರು ದೇಗುಲ ಪ್ರವೇಶಿಸಬಹುದು ಎಂದು ತೀರ್ಪು ನೀಡಿತ್ತು. ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯ್‌ ನೇತೃತ್ವದ ನ್ಯಾಯಪೀಠ ಮಧ್ಯಾಹ್ನದ ಬಳಿಕ ಮೇಲ್ಮನವಿಗಳನ್ನು ಪರಿಶೀಲಿಸಲಿದೆ.

ಟಿಡಿಬಿ ವಕೀಲರು ಬದಲು: ಮತ್ತೂಂದು ಮಹತ್ವದ ಬೆಳವಣಿಗೆಯಲ್ಲಿ ದೇಗುಲದ ಆಡಳಿತ ನೋಡಿಕೊಳ್ಳುವ ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ)ಯ ವಕೀಲರಾಗಿ ನೇಮಕಗೊಂಡಿದ್ದ ಸಿ.ಆರ್ಯಂ ಸುಂದರಂ ತಮ್ಮ ನಿಲುವು ಬದಲಿಸಿದ್ದಾರೆ. ಅವರು ಈಗ ನಾಯರ್‌ ಸರ್ವಿಸ್‌ ಸೊಸೈಟಿ (ಎನ್‌ಎಸ್‌ಎಸ್‌) ಪರವಾಗಿ ವಾದಿಸಲಿದ್ದಾರೆ. 

ಈ ಪ್ರಕರಣದಲ್ಲಿ ಮತ್ತೂಬ್ಬ ಅರ್ಜಿದಾರರ ಜತೆಗೆ ಸುಂದರಂ ಗುರುತಿಸಿಕೊಂಡಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಈ ಬೆಳವಣಿಗೆಯಾಗಿದೆ. ಟಿಡಿಬಿ ಪರವಾಗಿ ಹಿರಿಯ ನ್ಯಾಯವಾದಿ ಶೇಖರ್‌ ನಾಫೆx ವಾದಿಸಲಿದ್ದಾರೆ. ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ಜಲವಿವಾದ ಪ್ರಕರಣದಲ್ಲಿ ನಾಫೆx ತಮಿಳುನಾಡು ಸರ್ಕಾರದ ಪರವಾಗಿ ವಾದಿಸಿದ್ದರು. 

ಅಧಿಕಾರಿಗಳಿಗೆ ಸವಾಲು: ಶಬರಿಮಲೆ ದೇಗುಲ ಆವರಣ, ಪಂಪಾ ನದಿ ತೀರ ಮತ್ತು ಇತರ ಸ್ಥಳಗಳಲ್ಲಿ ಅಧಿಕಾರಿಗಳಿಗೆ ಸಿದ್ಧತೆ ನಡೆಸಲು ಸಮಯದ ಕೊರತೆ ಎದುರಾಗಿದೆ. ಅ.17-22, ನ.5 ಮತ್ತು 6ರಂದು ಮಹಿಳೆಯರ ಪ್ರವೇಶ ವಿರೋಧಿಸಿ ನಡೆದ ಪ್ರತಿಭಟನೆ, ಕೇರಳಕ್ಕೆ ಅಪ್ಪಳಿಸಿದ ಪ್ರವಾಹ ಕಾರಣಗಳಿಂದಾಗಿ ಈ ಬಾರಿ ಪೂರ್ವ ಸಿದ್ಧತೆ ನಡೆಸಲು ಅನಾನುಕೂಲವಾಗಿದೆ. ಸುಪ್ರೀಂಕೋರ್ಟ್‌ ತೀರ್ಪಿನ ಹಿನ್ನೆಲೆಯಲ್ಲಿ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

BJp-pro-cow2

Chamarajpete: ಕೆಚ್ಚಲು ಕೊಯ್ದ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

infosys

ಮೈಸೂರಿನ ಇನ್ಫೋಸಿಸ್‌ ಕ್ಯಾಂಪಸ್‌ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ

Varooru1

Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ

CKM–Shoola

Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ

Cow-zammer

Chamarajpete: ಕೆಚ್ಚಲು ಕೊಯ್ದ ಕೇಸ್‌; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್‌

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ

Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

ವಿವಾಹಕ್ಕೆ 4 ದಿನ ಇರುವಾಗಲೇ ಮಗಳನ್ನು ಪೊಲೀಸರ ಎದುರೇ ಗುಂಡಿಟ್ಟು ಹ*ತ್ಯೆಗೈದ ತಂದೆ!

ವಿವಾಹಕ್ಕೆ 4 ದಿನ ಇರುವಾಗಲೇ ಮಗಳನ್ನು ಪೊಲೀಸರ ಎದುರೇ ಗುಂಡಿಟ್ಟು ಹ*ತ್ಯೆಗೈದ ತಂದೆ!

Kerala: ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎನ್ನಲಾದ ವ್ಯಕ್ತಿ ಶವಾಗಾರದಲ್ಲಿ ಜೀವಂತವಾದ!

Kerala: ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎನ್ನಲಾದ ವ್ಯಕ್ತಿ ಶವಾಗಾರದಲ್ಲಿ ಜೀವಂತವಾದ!

Liquor Policy Case:ಕೇಜ್ರಿ, ಸಿಸೋಡಿಯಾ ವಿರುದ್ಧ ಪ್ರಾಸಿಕ್ಯೂಷನ್‌: EDಗೆ ಕೇಂದ್ರದ ಅನುಮತಿ

Liquor Policy Case:ಕೇಜ್ರಿ, ಸಿಸೋಡಿಯಾ ವಿರುದ್ಧ ಪ್ರಾಸಿಕ್ಯೂಷನ್‌: EDಗೆ ಕೇಂದ್ರದ ಅನುಮತಿ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

BJp-pro-cow2

Chamarajpete: ಕೆಚ್ಚಲು ಕೊಯ್ದ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

infosys

ಮೈಸೂರಿನ ಇನ್ಫೋಸಿಸ್‌ ಕ್ಯಾಂಪಸ್‌ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ

Varooru1

Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ

CKM–Shoola

Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ

Cow-zammer

Chamarajpete: ಕೆಚ್ಚಲು ಕೊಯ್ದ ಕೇಸ್‌; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.