ಕಾಂಗ್ರೆಸ್ ಸರಕಾರದ ವಿರುದ್ಧವೇ ಸಚಿನ್ ಪೈಲಟ್ ನಿರಶನ
Team Udayavani, Apr 12, 2023, 8:30 AM IST
ಜೈಪುರ: ರಾಜಸ್ಥಾನದಲ್ಲಿ ತಮ್ಮದೇ ಪಕ್ಷದ ಸಿಎಂ ಅಶೋಕ್ ಗೆಹ್ಲೋಟ್ ನೇತೃತ್ವದ ಸರಕಾರದ ವಿರುದ್ಧ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಮಂಗಳವಾರ ನಿರಶನ ನಡೆಸಿದರು.
ರಾಜಸ್ಥಾನದಲ್ಲಿ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ನೇತೃತ್ವದ ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ಸರಕಾರಯಾವುದೇ ಕ್ರಮ ಕೈಗೊಳ್ಳದ್ದನ್ನು ಖಂಡಿಸಿ ಸಚಿನ್ ಪೈಲಟ್ ನಿರಶನ ಮಾಡಿದ್ದಾರೆ. ಇದು ಗೆಹ್ಲೋಟ್ ವಿರುದ್ಧದ ಶಕ್ತಿಪ್ರದರ್ಶನ ಎಂದೂ ವಿಶ್ಲೇಷಿಸಲಾಗಿದೆ.
ಕಾಂಗ್ರೆಸ್ ಹೈಕಮಾಂಡ್ನಿಂದ “ಪಕ್ಷ ವಿರೋಧಿ ಚಟುವಟಿಕೆಯ’ ಎಚ್ಚರಿಕೆಯ ಹೊರತಾಗಿಯೂ ಸಚಿನ್ ಪೈಲಟ್ ಅವರು ಜೈಪುರದ ಹುತಾತ್ಮರ ಸ್ಮಾರಕದ ಎದುರು ನಿರಶನ ನಡೆಸಿದರು. ರಾಜಸ್ಥಾನದಲ್ಲಿ ಇನ್ನು ಕೆಲವು ತಿಂಗಳಲ್ಲಿ ವಿಧಾನಸಭೆ ಚುನಾವಣೆ ಇದೆ. ಈ ಹಂತದಲ್ಲಿ ಸಿಎಂ ಗೆಹ್ಲೋಟ್ ಮತ್ತು ಮಾಜಿ ಡಿಸಿಎಂ ಪೈಲಟ್ ನಡುವಿನ ಗುದ್ದಾಟ ಕಾಂಗ್ರೆಸ್ಗೆ ನುಂಗಲಾರದ ತುತ್ತಾಗಿದೆ.
ಇತ್ತ ಪೈಲಟ್ ಉಪವಾಸ ಸತ್ಯಾಗ್ರಹ ನಡೆಸಿದರೆ, ಅತ್ತ ಸಿಎಂ ಗೆಹ್ಲೋಟ್ ಅವರು ತಮ್ಮ ಸರಕಾರಕ ೈಗೊಂಡ ಜನಪರ ಕಾರ್ಯಕ್ರಮಗಳ ವಿವರವುಳ್ಳ ವೀಡಿಯೋವನ್ನು ಬಿಡುಗಡೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.