Sadhguru; ಕಾವೇರಿ ಕಾಲಿಂಗ್ ಮೂಲಕ 10.9 ಕೋಟಿ ಸಸಿಗಳ ನಾಟಿ
Team Udayavani, Apr 26, 2024, 6:00 AM IST
ಹೊಸದಿಲ್ಲಿ: ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ರೂಪಿಸಿದ “ಕಾವೇರಿ ಕಾಲಿಂಗ್’ ಉಪಕ್ರಮದ ಭಾಗವಾಗಿ 2023-24ನೇ ಸಾಲಿನಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ 2 ಕೋಟಿ ಸಸಿಗಳನ್ನು ನೆಡಲಾಗಿದೆ. ಉಪ ಕ್ರಮ ಆರಂಭವಾದಾಗಿನಿಂದ 10.9 ಕೋಟಿ ಸಸಿಗಳನ್ನು ನೆಡಲು ಸಾಧ್ಯ ವಾಗಿದೆ ಎಂದು ಸಂಘಟಕರು ತಿಳಿಸಿ ದ್ದಾರೆ. 2023-24ರಲ್ಲಿ 50,000 ಎಕ್ರೆ ಪ್ರದೇಶದಲ್ಲಿ 2 ಕೋಟಿ ಸಸಿಗಳನ್ನು ನೆಟ್ಟಿದ್ದೇವೆ. ಜತೆಗೆ 2.13 ಲಕ್ಷ ರೈತರನ್ನು ಮರಗಳನ್ನು ಆಧರಿಸುವ ಕೃಷಿಯಲ್ಲಿ ತೊಡಗುವಂತೆ ಪರಿವರ್ತಿಸಲಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.