ಸಿಮಿ ಶಿಬಿರ: 18 ಮಂದಿ ದೋಷಿ
Team Udayavani, May 15, 2018, 6:00 AM IST
ಕೊಚ್ಚಿ: ಕೇರಳದಲ್ಲಿ 2007ರಲ್ಲಿ ನಡೆದ ಸಿಮಿ ಶಸ್ತ್ರಾಸ್ತ್ರ ತರಬೇತಿ ಶಿಬಿರ ಪ್ರಕರಣ ಸಂಬಂಧ ನಿಷೇಧಿತ ಸಿಮಿ ಉಗ್ರ ಸಂಘಟನೆಯ ಸ್ಥಾಪಕ ಸದಸ್ಯ ಸಫ್ದಾರ್ ನಗೋರಿ ಸೇರಿದಂತೆ 18 ಮಂದಿಯನ್ನು ದೋಷಿಗಳೆಂದು ಘೋಷಿಸಿ ವಿಶೇಷ ಎನ್ಐಎ ನ್ಯಾಯಾಲಯ ಸೋಮವಾರ ತೀರ್ಪು ನೀಡಿದೆ.
ಕಾನೂನುಬಾಹಿರ ಚಟುವಟಿಕೆ ನಿಯಂ ತ್ರಣ ಕಾಯ್ದೆ, ಸ್ಫೋಟಕ ಕಾಯ್ದೆ, ಕ್ರಿಮಿನಲ್ ಸಂಚು ಆರೋಪದ ಅನ್ವಯ ಇವರನ್ನು ದೋಷಿಗಳೆಂದು ಘೋಷಿಸಲಾಗಿದೆ. ಉಳಿದ 17 ಮಂದಿಯನ್ನು ಖುಲಾಸೆಗೊಳಿಸ ಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾ | ಕೌಸರ್ ಎಡಪ್ಪಗತ್, ಶಿಕ್ಷೆ ಪ್ರಮಾಣ ಮಂಗಳವಾರ ಪ್ರಕಟಿಸುವುದಾಗಿ ತಿಳಿಸಿದ್ದಾರೆ. ಇಬ್ಬರು ಆರೋಪಿಗಳನ್ನು ಕೋರ್ಟ್ಗೆ ಹಾಜರುಪಡಿಸ ಲಾಗಿತ್ತು. ಉಳಿದವರು ಜೈಲಿನಲ್ಲಿದ್ದು, ವಿಡಿಯೋ ಕಾನೆರನ್ಸ್ ಮೂಲಕ ಕಲಾಪ ನಡೆಯಿತು. ಕರ್ನಾಟಕ ಸೇರಿ ವಿವಿಧ ಭಾಗಗ ಳಲ್ಲಿ ಸಿಮಿ ಶಸ್ತ್ರಾಸ್ತ್ರ ತರಬೇತಿ ಆಯೋಜಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.