Bhagava: ಕೇಸರಿ ಎಂದರೆ ಭಗವಂತನ ಬಣ್ಣ : ಖರ್ಗೆ ವಿರುದ್ಧ ರಾಮಭದ್ರಾಚಾರ್ಯ ವಾಗ್ಧಾಳಿ
Team Udayavani, Nov 13, 2024, 6:37 AM IST
ಲಕ್ನೋ: ಭಗವಾ (ಕೇಸರಿ) ಎಂದರೆ ಭಗವಂತನ ಬಣ್ಣ. ಕೇಸರಿ ಧರಿಸಿದವರೂ ರಾಜಕೀಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಧಾರ್ಮಿಕ ನಾಯಕ ಜಗದ್ಗುರು ರಾಮಭದ್ರಾಚಾರ್ಯ ತಿಳಿಸಿದ್ದಾರೆ.
ಯೋಗಿ ಆದಿತ್ಯನಾಥ್ ಉದ್ದೇಶಿಸಿ, ಕೇಸರಿ ತೊಟ್ಟವರು ರಾಜಕೀಯ ನಡೆಸಬೇಕೆ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ರಾಮಭದ್ರಾಚಾರ್ಯ ವಾಗ್ಧಾಳಿ ನಡೆಸಿದರು.
ಶಿವಾಜಿ ಮಹಾರಾಜ ಭಗವಾ ಧ್ವಜವನ್ನು ಹಾರಿಸಿ ಇಡೀ ದೇಶವನ್ನೇ ಒಗ್ಗೂಡಿಸಿದರು. ಇದೀಗ ಸೂಟು ಬೂಟುಧಾರಿಗಳ ಬದಲಾಗಿ ಭಾರತದಲ್ಲಿ ಕೇಸರಿ ತೊಟ್ಟವರು ರಾಜಕೀಯ ನಡೆಸಬೇಕಾಗಿದೆ ಎಂದರು.
ಯೋಗಿ ಅವರ ಬಟೇಂಗೆ ತೋ ಕಟೇಂಗೆ’ (ಒಂದಾಗಿ ಇರದಿದ್ದರೆ ಛಿದ್ರವಾಗುತ್ತೇವೆ) ಎಂಬ ಹೇಳಿಕೆಗೆ ಅವರು ಸಹಮತ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.