TCS ಉದ್ಯೋಗಿಗಳಿಗೆ ವೇತನ ಹೆಚ್ಚಳ ಘೋಷಣೆ
Team Udayavani, Apr 14, 2024, 6:59 AM IST
ಹೊಸದಿಲ್ಲಿ: ಐಟಿ ಸೇವಾ ಸಂಸ್ಥೆ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ತನ್ನ ಉದ್ಯೋಗಿಗಳಿಗೆ ವಾರ್ಷಿಕ ವೇತನ ಹೆಚ್ಚಳ ಘೋಷಿಸಿದ್ದು, ಅತ್ಯುತ್ತಮ ಕಾರ್ಯಕ್ಷಮತೆ ಪ್ರದರ್ಶಿಸಿರುವ ಉದ್ಯೋಗಿಗಳಿಗೆ ಎರಡಂಕಿಯ ವೇತನ ಹೆಚ್ಚಳ ಮಾಡಿರುವುದಾಗಿ ಹೇಳಿದೆ. ಈ ಕುರಿತಂತೆ ಸಂಸ್ಥೆಯ ಎಚ್ಆರ್ ಮುಖ್ಯಸ್ಥರಾದ ಮಿಲಿಂದ್ ಲಕ್ಕದ್ ಮಾಹಿತಿ ನೀಡಿದ್ದು, ಕಾರ್ಯಕ್ಷಮತೆ ಆಧಾರದಲ್ಲಿ ಉದ್ಯೋಗಿಗಳಿಗೆ ಶೇ.4.5ರಷ್ಟು ವೇತನ ಹೆಚ್ಚಿಸಲಾಗುತ್ತಿದೆ. ಇತ್ತೀಚೆಗೆ ಸಂಸ್ಥೆಗೆ ನೇಮಕಗೊಂಡಿರುವ 40,000 ಫ್ರೆಶರ್ಸ್ಗಳಿಗೂ ವೇತನ ಹೆಚ್ಚಳ ನೀಡಲು ಸಂಸ್ಥೆ ಯೋಜಿಸಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.