Burj Khalifa; ಬುರ್ಜ್ ಖಲೀಫಾದಲ್ಲಿ ತ್ರಿವರ್ಣ ಧ್ವಜಕ್ಕೆ ಮಣೆ; ಪಾಕ್‌ಗಿಲ್ಲ ಮನ್ನಣೆ
Team Udayavani, Aug 16, 2023, 12:41 AM IST
ದುಬಾೖ: ಭಾರತದ 77ನೇ ಸ್ವಾತಂತ್ರ್ಯೋತ್ಸವ ನಿಮಿತ್ತ ಮಂಗಳವಾರ ದುಬಾೖಯ ಅತೀ ಎತ್ತರದ ಕಟ್ಟಡ ಬುರ್ಜ್ ಖಲೀಫಾದಲ್ಲಿ ಭಾರತದ ತ್ರಿವರ್ಣ ಧ್ವಜದ ದೀಪಾಲಂಕಾರ ಮಾಡಲಾಗಿತ್ತು. ಇದರ ಹಿನ್ನೆಲೆ ಯಲ್ಲಿ ದೇಶದ ರಾಷ್ಟ್ರಗೀತೆ “ಜನ ಗಣ ಮನ’ವೂ ಅನುರಣಿಸುತ್ತಿತ್ತು. ಈ ವೀಡಿಯೋವು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ವೀಡಿಯೋವನ್ನು ಮುಫದ್ದಲ್ ವೋಹ್ರಾ ಎಂಬವರು ಎಕ್ಸ್ (ಟ್ವಿಟರ್)ನಲ್ಲಿ ಅಪ್‌ಲೋಡ್ ಮಾಡಿದ್ದರು.
ವಿಶೇಷವೆಂದರೆ, ಸೋಮವಾರವಷ್ಟೇ ಪಾಕಿಸ್ಥಾನವು ತನ್ನ ಸ್ವಾತಂತ್ರ್ಯ ದಿನವನ್ನು ಆಚರಿಸಿದೆ. ಬುರ್ಜ್ ಖಲೀಫಾದಲ್ಲಿ ಪಾಕ್ ಧ್ವಜದ ದೀಪಾಲಂಕಾರ ಇರಲಿದೆ ಎಂದು ಭಾವಿಸಿದ್ದ ಸಾವಿರಾರು ಪಾಕಿಸ್ಥಾನೀಯರು ದುಬಾೖಯ ಈ ಕಟ್ಟಡದ ಮುಂದೆ ಜಮಾಯಿಸಿದ್ದರು. ಆದರೆ ಎಷ್ಟು ಹೊತ್ತು ಕಾದರೂ ಬುರ್ಜ್ ಖಲೀ ಫಾದಲ್ಲಿ ಪಾಕ್ ಧ್ವಜ ಕಾಣಿಸಲೇ ಇಲ್ಲ. ಇದರಿಂದ ನಿರಾಶರಾದ ಪಾಕ್ ನಾಗರಿಕರು ದಾಂಧಲೆ ಎಬ್ಬಿಸಿದ್ದರು. ಆದರೆ ಇದರ ಬೆನ್ನಲ್ಲೇ ಭಾರತದ ರಾಷ್ಟ್ರಧ್ವಜವನ್ನು ಕಟ್ಟಡದಲ್ಲಿ ಪ್ರದರ್ಶಿಸಿರುವುದು ಪಾಕಿಸ್ಥಾನೀಯರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.