Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Team Udayavani, Apr 25, 2024, 8:59 AM IST
ಹೊಸದಿಲ್ಲಿ: ಸ್ಯಾಮ್ ಪಿತ್ರೋಡಾ ಪಿತ್ರಾರ್ಜಿತ ತೆರಿಗೆ ಹೇಳಿಕೆ ವಿವಾದವಾಗುತ್ತಲೇ, ಕಾಂಗ್ರೆಸ್ ಅದರಿಂದ ಅಂತರ ಕಾಯ್ದುಕೊಂಡಿದೆ. ಪಿತ್ರೋಡಾ ಹೇಳಿಕೆಯನ್ನು ವೈಭವೀಕರಿಸುವ ಮೂಲಕ, ಪ್ರಧಾನಿಯ ದ್ವೇಷಪೂರಿತ ಪ್ರಚಾರವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
“ಪಿತ್ರೋಡಾ ಹೇಳಿಕೆಯು ಯಾವಾಗಲೂ ಕಾಂಗ್ರೆಸ್ನ ಅಭಿಪ್ರಾಯವಾಗಿರುತ್ತದೆ ಎಂದು ಭಾವಿಸಬೇಕಿಲ್ಲ. ಅವರ ಹೇಳಿಕೆಯನ್ನು ಹಿಂಜಿ, ಪ್ರಧಾನಿಯ ದ್ವೇಷ ಮಯ ಪ್ರಚಾರ ಕುರಿತಾದ ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನ ಮಾಡಲಾಗುತ್ತಿದೆ’ ಎಂದು ಕಾಂಗ್ರೆಸ್ನ ಜೈರಾಂ ರಮೇಶ್ ಟ್ವೀಟ್ ಮಾಡಿದ್ದಾರೆ.
ಪಿತ್ರಾರ್ಜಿತ ಆಸ್ತಿ ತೆರಿಗೆ ಉದ್ದೇಶವಿಲ್ಲ: ಖರ್ಗೆ
ದೇಶದಲ್ಲಿ ಪಿತ್ರಾರ್ಜಿತ ಆಸ್ತಿ ತೆರಿಗೆ ಜಾರಿ ಉದ್ದೇಶವಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿ ದ್ದಾರೆ. ವಿವಾದಕ್ಕೆ ಪ್ರತಿಕ್ರಿಯೆ ನೀಡಿದ ಅವರು, “ದೇಶದಲ್ಲಿ ಸಂವಿಧಾನವಿದೆ. ಯಾವುದೇ ಪಕ್ಷ ಇಂಥ ತೆರಿಗೆ ವಿಧಿಸ ಲಾಗದು. ಅವರ(ಮೋದಿ) ವಿಚಾರಗಳನ್ನು ನಮ್ಮ ಬಾಯಿಂದ ಏಕೆ ಹೇಳಿಸುತ್ತಿದ್ದೀರಿ. ಮತಕ್ಕಾಗಿ ಅವರು ಈ ಎಲ್ಲ ಆಟ ಆಡುತ್ತಿದ್ದಾರೆ’ ಎಂದು ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.