ಸಂಜೋತಾ ರೈಲು ತಡೆ ಹಿಡಿದ ಭಾರತ
Team Udayavani, Aug 11, 2019, 6:46 PM IST
ಹೊಸದಿಲ್ಲಿ: ಭಾರತ ಮತ್ತು ಪಾಕ್ಗೆ ಸಂಪರ್ಕ ಕಲ್ಪಿಸುತ್ತಿದ್ದ ಸಂಜೋತಾ ರೈಲು ಸೇವೆಯನ್ನು ಭಾರತ ನಿಲ್ಲಿಸಿದೆ. ಈ ಸಂಬಂಧ ಕೇಂದ್ರ ಸರಕಾರ ರವಿವಾರ ತನ್ನ ನಿರ್ಧಾರ ಪ್ರಕಟಿಸಿದೆ.
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಭಾರತ ರದ್ದುಗೊಳಿಸಿದ್ದಕ್ಕೆ ಪಾಕ್ ಕಿಡಿಕಾರಿತ್ತು. ಮಾತ್ರವಲ್ಲದೆ ಉಭಯ ದೇಶಗಳ ಮಧ್ಯೆ ಇದ್ದ ವ್ಯಾಪಾರ ವಹಿವಾಟು ಸೇರಿದಂತೆ, ರಾಜತಾಂತ್ರಿಕ ಸಂಬಂಧವನ್ನೇ ಕಡಿತಗೊಳಿಸಿತ್ತು. ನಂತರ ಉಭಯ ದೇಶಗಳ ನಡುವಣ ರೈಲು ಸಂಜೋತಾ ಎಕ್ಸ್ ಪ್ರೆಸ್ ಸೇವೆಯನ್ನು ಪಾಕ್ ಸರಕಾರ ನಿಲ್ಲಿಸಿತ್ತು.
ಪಾಕಿಸ್ಥಾನ ರೈಲು ಸೇವೆಗೆ ನಿರಾಕರಿಸಿದ ಹಿನ್ನೆಲೆಯಲ್ಲಿ ಭಾರತವೂ ಸುರಕ್ಷೆಯ ದೃಷ್ಠಿಯಲ್ಲಿ ಈ ಕ್ರಮ ಕೈಗೊಂಡಿದೆ ಎಂದು ಸರಕಾರ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.