‘ಸಂವಿಧಾನ್’ ಆಕ್ಸ್ಫರ್ಡ್ ಹಿಂದಿ ನಿಘಂಟುವಿನ 2019ನೇ ಸಾಲಿನ ವರ್ಷದ ಶಬ್ದ
Team Udayavani, Jan 29, 2020, 8:00 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ಹೊಸದಿಲ್ಲಿ: ‘ಸಂವಿಧಾನ್’ ಎಂಬ ಶಬ್ದ ಆಕ್ಸ್ಫರ್ಡ್ ಹಿಂದಿ ನಿಘಂಟಿನ 2019ನೇ ಸಾಲಿನ ‘ವರ್ಷದ ಪದ’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಆಕ್ಸ್ಫರ್ಡ್ ಯುನಿವರ್ಸಿಟಿ ಪ್ರಸ್ (ಒಯುಪಿ) ಈ ಅಂಶವನ್ನು ಮಂಗಳವಾರ ಪ್ರಕಟಿಸಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370, 35 ಎ ವಿಧಿಗಳನ್ನು ಕೇಂದ್ರ ಸರಕಾರ ರದ್ದುಗೊಳಿಸಿದ ಬಳಿಕ ‘ಸಂವಿಧಾನ್’ ಎಂಬ ಶಬ್ದ ಹೆಚ್ಚಿನ ಗಮನ ಸೆಳೆದಿದೆ ಎಂದು ಅದು ಹೇಳಿಕೊಂಡಿದೆ.
‘ಪ್ರಜಾಪ್ರಭುತ್ವದ ಮೌಲ್ಯ, ಜಾತ್ಯತೀತ, ನ್ಯಾಯ, ಸ್ವಾತಂತ್ರ್ಯ, ಸಮಾನತೆ ಎನ್ನುವುದು ಸಂವಿಧಾನದಲ್ಲಿ ಇರುವ ಪ್ರಧಾನ ಅಂಶಗಳಾಗಿವೆ. ಸಂವಿಧಾನ ಎಂಬ ಶಬ್ದ ಸ್ಫೂರ್ತಿ, ಮನಃಸ್ಥಿತಿಯ ಅಂಶಗಳನ್ನು ಪ್ರತಿನಿಧಿಸುತ್ತಿತ್ತು ಎಂದು ಅದು ಹೇಳಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.