Sai Baba Idol: ವಾರಾಣಸಿಯ ದೇವಸ್ಥಾನಗಳಿಂದ ಸಾಯಿಬಾಬಾ ವಿಗ್ರಹ ತೆರವು
Team Udayavani, Oct 3, 2024, 8:00 AM IST
ವಾರಾಣಸಿ: ಉತ್ತರ ಪ್ರದೇಶದ ವಾರಾಣಸಿಯ ದೇವಸ್ಥಾನಗಳಲ್ಲಿ ಸಾಯಿಬಾಬಾ ವಿಗ್ರಹಗಳನ್ನು ಪ್ರತಿಷ್ಠಾಪಿಸುವ ವಿಚಾರ ಈಗ ವಿವಾದವೆಬ್ಬಿಸಿದೆ. ಬಡಾ ಗಣೇಶ ಮಂದಿರ ಸೇರಿ 14 ದೇವಸ್ಥಾನಗಳಲ್ಲಿ ಸಾಯಿಬಾಬಾ ವಿಗ್ರಹಗಳನ್ನು ತೆಗೆಸಲಾಗಿದ್ದು, ಇನ್ನೂ 28 ದೇವಸ್ಥಾನಗಳನ್ನು ಹಿಂದೂ ಸಂಘಟನೆಗಳು ಗುರಿಯಾಗಿಸಿಕೊಂಡಿವೆ.
ಸನಾತನ ರಕ್ಷಕ ಸೇನೆ ಈ ವಿಚಾರವಾಗಿ ಭಾರಿ ವಿರೋಧ ಮಾಡುತ್ತಿದೆ ಎಂದು ವರದಿಯಾಗಿದೆ. ಸಾಯಿಬಾಬಾ ಮುಸ್ಲಿಂ ಆಗಿದ್ದು, ಸನಾತನ ಧರ್ಮದೊಂದಿಗೆ ಯಾವುದೇ ಸಂಬಂಧವಿಲ್ಲ ಎಂಬುದು ಹಿಂದೂ ಸಂಘಟನೆಗಳ ವಾದವಾಗಿದೆ.
ಈ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳು ಇನ್ನೂ 28 ದೇವಾಲಯಗಳನ್ನು ಗುರಿಯಾಗಿಸಿಕೊಂಡಿವೆ. ಸಾಯಿಬಾಬಾ ಪೂಜೆಯನ್ನು ನಾವು ವಿರೋಧಿಸುತ್ತಿಲ್ಲ. ಆದರೆ, ದೇವಸ್ಥಾನಗಳಲಿ ಅವರ ವಿಗ್ರಹ ಇಡಲು ನಾವು ಬಿಡುವುದಿಲ್ಲ ಎಂದು ಸಂಘಟನೆಗಳು ಪಟ್ಟು ಹಿಡಿದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್
INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ
Parkala; ಅಂಗಡಿಯಲ್ಲಿ ಅಕ್ರಮವಾಗಿ ಪಟಾಕಿ ಮಾರುತ್ತಿದ್ದ ಮಾಲಕ ಅರೆಸ್ಟ್
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್ ಮುಂಡಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.