ಮನ್ ಕಿ ಬಾತ್‌ನಲ್ಲಿ ನಮ್ಮ ಸಂಚಿಯ ಹೊನ್ನಮ್ಮ!
Team Udayavani, Oct 29, 2019, 6:15 AM IST
ಹೊಸದಿಲ್ಲಿ: ಈ ಬಾರಿಯ “ಮನ್ ಕಿ ಬಾತ್’ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹೆಣ್ಣುಮಕ್ಕಳ ಮಹತ್ವವನ್ನು ಒತ್ತಿ ಹೇಳುವುದಕ್ಕಾಗಿ 16ನೇ ಶತಮಾನದ ಕನ್ನಡ ಕವಯಿತ್ರಿ ಸಂಚಿಯ ಹೊನ್ನಮ್ಮ ಅವರ ತ್ರಿಪದಿಯೊಂದನ್ನು ಉದ್ಗರಿಸಿದ್ದಾರೆ.
“ಪೆಣ್ಣಿಂದ ಪೆರ್ಮೆಗೊಂಡನು ಹಿಮವಂತನು, ಪೆಣ್ಣಿಂದ ಭೃಗು ಪೆರ್ಚಿದನು, ಪೆಣ್ಣಿಂದಲೇ ಜನಕ ರಾಯನು ಜಸವಡೆದನು, ಪೆಣ್ಣ ನಿಂದಿಸಲೇಕೆ ಪೆರರು?’ ಎಂದು ಕನ್ನಡದಲ್ಲೇ ಹೇಳುವ ಮೂಲಕ ಮೋದಿ ಸಂಚಿಯ ಹೊನ್ನಮ್ಮನಿಗೆ ಗೌರವ ಸಲ್ಲಿಸಿದ್ದಾರೆ.
ಇದೇ ವೇಳೆ ಅಲಹಾಬಾದ್ ಹೈಕೋರ್ಟ್ 2010 ರಲ್ಲಿ ಅಯೋಧ್ಯೆ ಭೂವಿವಾದ ತೀರ್ಪು ಪ್ರಕಟಿಸಿ ದಾಗ ಸರಕಾರ, ಪಕ್ಷಗಳು ಮತ್ತು ನಾಗರಿಕ ಸಮಾಜವು ಪ್ರೌಢಿಮೆಯಿಂದ ವರ್ತಿಸಿ ಸಮಾಜದಲ್ಲಿ ಬಿರುಕು ತರುವ ಯತ್ನವನ್ನು ವಿಫಲಗೊಳಿಸಿದವು. ಒಕ್ಕೊರಲಿನ ಧ್ವನಿಯು ದೇಶವನ್ನು ಹೇಗೆ ಬಲಿಷ್ಠಗೊಳಿಸುತ್ತದೆ ಎನ್ನುವುದಕ್ಕೆ ಇದುವೇ ಸಾಕ್ಷಿ ಎಂದೂ ಮೋದಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
Nagpur: ರಾಹುಲ್ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಅನುಮತಿ
MUST WATCH
ಹೊಸ ಸೇರ್ಪಡೆ
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
Congress Gurantee: ಗೃಹಜ್ಯೋತಿ: 3 ತಿಂಗಳಲ್ಲಿ 85 ಸಾವಿರ ಗ್ರಾಹಕರಿಂದ “ರಿ-ಲಿಂಕ್’
High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.