Sandeshkhali ಪ್ರಕರಣ ಶೇ.1 ನಿಜ ಆದ್ರೂ ಅದು ನಾಚಿಕೆಗೇಡು: ಹೈಕೋರ್ಟ್
Team Udayavani, Apr 5, 2024, 1:31 AM IST
ಕೋಲ್ಕತಾ: ಸಂದೇಶ್‌ಖಾಲಿ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಕಲ್ಕತ್ತಾ ಹೈಕೋರ್ಟ್ ಗುರು ವಾರ ಪಶ್ಚಿಮ ಬಂಗಾಲದ ಟಿಎಂಸಿ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಈ ಪ್ರಕರಣ ಸಂಬಂಧ ಅಫಿದವಿತ್‌ಗಳ ವಿಚಾರಣೆ ವೇಳೆ ಸರಕಾರದ ವಿರುದ್ಧ ಆಕ್ರೋಶ ಹೊರಹಾಕಿದ ಮುಖ್ಯ ನ್ಯಾ| ಟಿ.ಎಸ್.ಶಿವಜ್ಞಾನಂ, “ಈ ಅಫಿದವಿತ್‌ಗಳ ಪೈಕಿ 1 ಸತ್ಯ ವಾದರೂ, ಆರೋಪಗಳ ಪೈಕಿ ಶೇ.1ರಷ್ಟು ಸತ್ಯವಾದರೂ, ಅದು ನಾಚಿಕೆಗೇಡಿನ ವಿಚಾರ. ಪಶ್ಚಿಮ ಬಂಗಾಲವು ಮಹಿಳೆಯರಿಗೆ ಸುರಕ್ಷಿತ ವಾಗಿದೆ ಎಂದು ನೀವು ಹೇಳುತ್ತೀರಲ್ಲ? ಇಲ್ಲಿ ಕೇಳಿಬಂದಿರುವ ಆರೋಪಗಳಲ್ಲಿ ಒಂದು ನಿಜವಾದರೂ ನಿಮ್ಮ ಈ ಘೋಷಣೆಗಳೆಲ್ಲ ಸುಳ್ಳೆಂದು ಸಾಬೀತಾಗುತ್ತವೆ’ ಎಂದರು. ಇದೇ ವೇಳೆ ಆರೋಪಿ ಶೇಖ್ ಶಹಜಹಾನ್‌ಗೂ ಹೈಕೋರ್ಟ್ ಚಾಟಿ ಬೀಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.