ನೂತನ ರಾಷ್ಟ್ರಪತಿ ಕಾರ್ಯದರ್ಶಿಯಾಗಿ ಸಂಜಯ್ ಕೊಠಾರಿ ನೇಮಕ
Team Udayavani, Jul 22, 2017, 12:17 PM IST
ಹೊಸದಿಲ್ಲಿ : ನೂತನ ರಾಷ್ಟ್ರಪತಿಯಾಗಿ ಚುನಾಯಿತರಾಗಿರುವ ರಾಮನಾಥ್ ಕೋವಿಂದ್ ಅವರ ಕಾರ್ಯದರ್ಶಿಯಾಗಿ ಸಂಜಯ್ ಕೊಠಾರಿ ಹಾಗೂ ಪತ್ರಿಕಾ ಕಾರ್ಯದರ್ಶಿಯಾಗಿ ಅಶೋಕ್ ಮಲ್ಲಿಕ್ ಅವರನ್ನು ನೇಮಕ ಮಾಡಲಾಗಿದೆ.
ಸಂಜಯ್ ಕೊಠಾರಿ ಅವರು ಪ್ರಕೃತ ಸಾರ್ವಜನಿಕ ಉದ್ದಿಮೆಗಳ ಆಯ್ಕೆ ಮಂಡಳಿ ಅಧ್ಯಕ್ಷರಾಗಿರುವರು; ಅಶೋಕ್ ಮಲ್ಲಿಕ್ ಹಿರಿಯ ಪತ್ರಕರ್ತರು.
ಗುಜರಾತ್ ಕೇಡರ್‌ನ ಹಿರಿಯ ಅರಣ್ಯ ಸೇವಾ ಅಧಿಕಾರಿಯಾಗಿರುವ ಭರತ್ ಲಾಲ್ ಅವರನ್ನು ಕೋವಿಂದ್ ಅವರ ಜಂಟಿ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಂಪುಟ ನೇಮಕಾತಿ ಸಮಿತಿಯು, ಎರಡು ವರ್ಷಗಳ ಆರಂಭಿಕ ಅವಧಿಯ ಮಟ್ಟಿಗೆ ಈ ನೇಮಕಾತಿಗಳಿಗೆ ಅನುಮೋದನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.