RBI: ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅಧಿಕಾರ ಸ್ವೀಕಾರ, ಎಲ್ಲರ ಚಿತ್ತ ಬಡ್ಡಿ ದರದತ್ತ
Team Udayavani, Dec 11, 2024, 2:41 PM IST
ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ ನ (ಆರ್ ಬಿಐ) 26ನೇ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಬುಧವಾರ ಅಧಿಕಾರ ಸ್ವೀಕರಿಸಿದರು.
ಇಂದು (ಡಿ.11) ಅಧಿಕಾರ ವಹಿಸಿಕೊಂಡ ಮಲ್ಹೋತ್ರಾ ಅವರು ಮುಂದಿನ ಮೂರು ವರ್ಷಗಳ ಕಾಲ ಗವರ್ನರ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ರಿಸರ್ವ್ ಬ್ಯಾಂಕ್ ತಿಳಿಸಿದೆ.
ಈ ಹಿಂದೆ ಇದ್ದ ಶಕ್ತಿಕಾಂತ ದಾಸ್ ಅವರು ಅಧಿಕಾರ ತ್ಯಜಿಸಿದ ಕಾರಣ ಅವರ ಸ್ಥಾನಕ್ಕೆ ಕಂದಾಯ ಕಾರ್ಯದರ್ಶಿ ಆಗಿದ್ದ ಎಂಆರ್ ಮಲ್ಹೋತ್ರಾ ಅವರನ್ನು ನೇಮಕ ಮಾಡಲಾಗಿದೆ.
ಇದೀಗ ಮಲ್ಹೋತ್ರಾ ಅವರು ಅಧಿಕಾರ ಚುಕ್ಕಾಣಿ ಹಿಡಿಯುತ್ತಿದ್ದಂತೆ ಬಡ್ಡಿದರ ಇಳಿಕೆಯ ಬಗ್ಗೆ ಚರ್ಚೆಗಳು ನಡೆಯತೊಡಗಿದೆ ಎನ್ನಲಾಗಿದೆ.
Shri Sanjay Malhotra takes charge as the 26th Governor of Reserve Bank of India for the next 3 years w.e.f December 11, 2024#RBI #rbigovernor #sanjaymalhotra #rbitoday pic.twitter.com/aa7UdIcWIS
— ReserveBankOfIndia (@RBI) December 11, 2024
ಇದನ್ನೂ ಓದಿ: ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loan App ಕಿರುಕುಳ:ಸಾಲ ಮರು ಪಾವತಿಸದ್ದಕ್ಕೆ ಪತ್ನಿ ಫೋಟೋ ಮಾರ್ಫ್:ನವ ವಿವಾಹಿತ ಆತ್ಮ*ಹತ್ಯೆ
Dausa; ಬೋರ್‌ವೆಲ್‌ನಲ್ಲಿ ಸಿಲುಕಿರುವ 5 ವರ್ಷದ ಬಾಲಕ: ರಕ್ಷಣ ಕಾರ್ಯ ಬಿರುಸು
CCTV Footage: ಟೀಚರ್ ಪಾಠ ಮಾಡುವ ವೇಳೆಯೇ ಕುಸಿದು ಬಿದ್ದು ಮೃ*ತಪಟ್ಟ ವಿದ್ಯಾರ್ಥಿನಿ
Rajasthan; ಮುಖ್ಯಮಂತ್ರಿಯಿಂದ ಅವಮಾನ: ಸೋನು ನಿಗಮ್ ಆಕ್ರೋಶ!
Parliament; ವಿಪಕ್ಷಗಳ ವಿಶಿಷ್ಟ ಪ್ರತಿಭಟನೆ, ರಾಷ್ಟ್ರ ಧ್ವಜ, ಹೂ ಹಿಡಿದು ಸ್ವಾಗತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.