ಹನುಮಾನ್ಗೆ ಸಾಂತಕ್ಲಾಸ್ ವಿವಾದ
Team Udayavani, Jan 1, 2019, 12:30 AM IST
ಅಹಮದಾಬಾದ್: ಹನುಮಂತನನ್ನು ದಲಿತ, ಜೈನ, ಮುಸ್ಲಿಂ ಎಂದೆಲ್ಲ ಕರೆದು ವಿವಾದವನ್ನೆಬ್ಬಿಸಿದ ನಂತರ ಇದೀಗ ಗುಜರಾತ್ಲ್ಲಿ ವಿಶಿಷ್ಟ ವಿವಾದ ಹುಟ್ಟಿಕೊಂಡಿದೆ. ಸಾರಂಗ್ಪುರದಲ್ಲಿರುವ ಹನುಮಂತನ ದೇಗುಲದಲ್ಲಿರುವ ಹನುಮಂತನ ಮೂರ್ತಿಗೆ ಸಾಂತಾ ಕ್ಲಾಸ್ ಉಡುಪು ತೊಡಿಸಲಾಗಿದೆ. ಇದು ಮಾರುತಿ ಮಂದಿರಕ್ಕೆ ಆಗಮಿಸಿದ ಭಕ್ತ ರಿಗೆ ಇರಿಸುಮುರಿಸು ಉಂಟು ಮಾಡಿದ್ದು, ದೇಗು ಲದ ಆಡಳಿತ ಮಂಡಳಿಗೆ ತಮ್ಮ ಆಕ್ಷೇಪವನ್ನು ತಿಳಿಸಿದ್ದಾರೆ. ಆದರೆ ಈ ಉಡು ಪನ್ನು ಅಮೆರಿಕ ದಲ್ಲಿರುವ ಭಕ್ತರು ಕಳುಹಿಸಿ ದ್ದಾರೆ. ಈ ಉಡುಪು ಉಣ್ಣೆಯದ್ದು. ಹೀಗಾಗಿ ಹನುಮಂತ ನಿಗೆ ಶೀತವಾಗದಂತೆ ಕಾಪಾಡುತ್ತದೆ ಎಂದು ಆಡಳಿತ ಮಂಡಳಿ ಹೇಳಿದೆ. ಆದರೆ ಆಕ್ಷೇಪ ವ್ಯಕ್ತಪಡಿಸುವ ಭಕ್ತರ ಸಂಖ್ಯೆ ಹೆಚ್ಚಾದಂತೆ ದೇಗುಲದ ಆಡಳಿತ ಮಂಡಳಿಯು ಸಾಂತಾಕ್ಲಾಸ್ ಉಡುಪನ್ನು ತೆಗೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುತ್ತಾ.. ಕೇಜ್ರಿವಾಲ್ ಹೇಳಿದ್ದೇನು?
ED Summons: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಇಡಿ ಸಮನ್ಸ್
Telangana ಪೊಲೀಸರ ಎನ್* ಕೌಂಟರ್ – ಕಮಾಂಡರ್ ಸೇರಿ ಏಳು ನಕ್ಸಲೀಯರ ಹ*ತ್ಯೆ
Noida: ಹಾಲಿಡೇ ಪ್ಯಾಕೇಜ್ ದಂಧೆಯ ನಕಲಿ ಕಾಲ್ ಸೆಂಟರ್ಗೆ ಪೊಲೀಸ್ ದಾಳಿ; 32 ಜನರ ಬಂಧನ
Digital Arrest; ತನಿಖೆ ನೆಪದಲ್ಲಿ ಯುವತಿಯನ್ನು ವಿವ*ಸ್ತ್ರಗೊಳಿಸಿ 1.7 ಲಕ್ಷ ರೂ. ವಂಚನೆ!
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.