Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ


Team Udayavani, Nov 8, 2024, 6:55 AM IST

ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ: ವೈದ್ಯರು

ನವದೆಹಲಿ: ದೇಶದಲ್ಲಿ ಸೀರೆಗೆ ತನ್ನದೇ ಆದ ಮಹತ್ವವಿದೆ. ಆದರೆ, ಅದರಿಂದಲೇ ಸ್ತ್ರೀಯರಿಗೆ “ಪೆಟಿಕೋಟ್‌ ಕ್ಯಾನ್ಸರ್‌” ಎಂಬ ಕಾಯಿಲೆ ಬರುತ್ತಿರುವ ಬಗ್ಗೆ ವೈದ್ಯರು ಎಚ್ಚರಿಸಿದ್ದಾರೆ.

ಎಷ್ಟೋ ಮಂದಿಗೆ ತಾವು ಪೆಟಿಕೋಟ್‌ ದಾರ ಬಿಗಿಯಾಗಿ ಎಳೆದು ಕಟ್ಟುತ್ತಿರುವುದರಿಂದ ತಮ್ಮ ಚರ್ಮ ರೋಗಗ್ರಸ್ತವಾಗುತ್ತಿದೆ ಎಂಬುದು ಅರಿವಿಗೆ ಬಂದಿರುವುದಿಲ್ಲ. ಈಗ ಅಂಥ ವಿಚಾರಗಳ ಅಧ್ಯಯನ ವರದಿಯನ್ನು “ಬಿಎಂಜೆ ಕೇಸ್‌ ರಿಪೋರ್ಟ್ಸ್’ ನಿಯತ ಕಾಲಿಕೆ ಪ್ರಕಟಿಸಿದೆ.

ಮಹಿಳೆಯರು ದೀರ್ಘ‌ಕಾಲ ಪೆಟಿಕೋಟ್‌ ಬಿಗಿಯಾಗಿ ಕಟ್ಟುವುದರಿಂದ ಸೊಂಟದ ಸುತ್ತಲಿನ ಭಾಗದ ಚರ್ಮದ ಉಸಿರಾಟಕ್ಕೆ ತೊಂದರೆಯಾಗಿ ಆ ಭಾಗದಲ್ಲಿ ತುರಿಕೆ ಹಾಗೂ ವಾಸಿಯಾಗದ ಗಾಯಗಳಾಗುತ್ತವೆ. ನಂತರ ಅದು “ಮಾಜೋಲಿನ್‌ ಕ್ಯಾನ್ಸರ್‌’ ಆಗಿ ಬದಲಾಗುತ್ತದೆ ಎಂದು ವರದಿ ತಿಳಿಸಿದೆ. ಈ ಬಗ್ಗೆ ವೈದ್ಯರೂ ಎಚ್ಚರಿಕೆ ನೀಡಿದ್ದು, ಆದಷ್ಟು ಮಹಿಳೆಯರು ಪೆಟಿಕೋಟ್‌ಗಳನ್ನು ಸಡಿಲವಾಗಿ ಕಟ್ಟುವಂತೆ ಸಲಹೆ ನೀಡಿದ್ದಾರೆ. 2014ರಲ್ಲಿ ಬೆಂಗಳೂರಿನಲ್ಲೇ ಒಬ್ಬ ಮಹಿಳೆಗೆ ಈ ಕ್ಯಾನ್ಸರ್‌ ಬಂದಿದ್ದು ವರದಿಯಾಗಿತ್ತು.

ಟಾಪ್ ನ್ಯೂಸ್

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

3(1

Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.