ಅಬ್ಬಾ ತಮಿಳುನಾಡು ಕೊನೆಗೂ ಬಚಾವ್; ಪನ್ನೀರ್ ಸೆಲ್ವಂ ಟ್ವೀಟ್
Team Udayavani, Feb 14, 2017, 12:09 PM IST
ಚೆನ್ನೈ:ಅಕ್ರಮ ಆಸ್ತಿ ಪ್ರಕರಣದಲ್ಲಿ ವಿಕೆ ಶಶಿಕಲಾ ನಟರಾಜನ್ ದೋಷಿ ಎಂದು ಸುಪ್ರೀಂಕೋರ್ಟ್ ಮಂಗಳವಾರ ತೀರ್ಪು ನೀಡಿರುವುದಕ್ಕೆ ತಮಿಳುನಾಡು ಹಂಗಾಮಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ, ವಿಕೆ ಶಶಿಕಲಾಗೆ ಶಿಕ್ಷೆಯಾಗಿದ್ದರಿಂದ ತಮಿಳುನಾಡು ಉಳಿಯಿತು ಎಂದು ಟ್ವೀಟ್ ಮಾಡಿ ಪ್ರತಿಕ್ರಿಯೆ ನೀಡಿದ್ದಾರೆ.
ಮುಖ್ಯಮಂತ್ರಿ ಗಾದಿಗಾಗಿ ಪನ್ನೀರ್ ಸೆಲ್ವಂ ಮತ್ತು ವಿಕೆ ಶಶಿಕಲಾ ನಡುವೆ ಕಳೆದ ಒಂದು ವಾರದಿಂದ ರಾಜಕೀಯ ಚದುರಂಗದಾಟ ನಡೆಯುತ್ತಿತ್ತು. ಈಗ ಸುಪ್ರೀಂಕೋರ್ಟ್ ಶಶಿಕಲಾ ದೋಷಿ ಎಂದು ತೀರ್ಪು ನೀಡಿರುವುದು ಸೆಲ್ವಂಗೆ ನಿರಾಳತೆ ತಂದಂತಾಗಿದೆ.
ಸುಪ್ರೀಂಕೋರ್ಟ್ ತೀರ್ಪಿನಿಂದ ಪನ್ನೀರ್ ಸೆಲ್ವಂ ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದಾರೆ. ಶಶಿಕಲಾ ಪರ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸುತ್ತಿರುವ ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್ಶೂಟರ್ಗಳ ಬಂಧನ
L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.