ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ
Team Udayavani, Jan 10, 2025, 1:43 AM IST
ಹೊಸದಿಲ್ಲಿ: ಬಾಹ್ಯಾಕಾಶದಲ್ಲಿ 2 ಉಪಗ್ರಹಗಳನ್ನು ಜೋಡಿಸುವ (ಸ್ಪೇಡ್ಎಕ್ಸ್ ಮಿಷನ್) ಪ್ರಕ್ರಿಯೆಯಲ್ಲಿ ಉಂಟಾಗಿದ್ದ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸಲಾಗಿದೆ. ಶುಕ್ರವಾರದ ಹೊತ್ತಿಗೆ ಡಾಕಿಂಗ್ ಪ್ರಕ್ರಿಯೆಯ ಆರಂಭಿಕ ಹಂತ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಇಸ್ರೋ ಹೇಳಿದೆ. ಬಾಹ್ಯಾಕಾಶದಲ್ಲಿ ಗಗನನೌಕೆಯನ್ನು ನಿಧಾನವಾಗಿ ಚಲಿಸುವಂತೆ ಮಾಡಲಾಗುತ್ತಿದ್ದು, ಎರಡೂ ಉಪಗ್ರಹಗಳನ್ನು ನಿಧಾನವಾಗಿ ಹತ್ತಿರಕ್ಕೆ ತರಲಾಗುತ್ತಿದೆ. ತಾಂತ್ರಿಕ ತೊಂದರೆಯಿದಾಗಿ ಇಸ್ರೋ 2 ಬಾರಿ ಡಾಕಿಂಗ್ ಪ್ರಕ್ರಿಯೆಯನ್ನು ಮುಂದೂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.