Supreme Court; ಜೈಲಲ್ಲಿ ಸ್ವಿಮ್ಮಿಂಗ್ ಪೂಲ್ ಬೇಕೆಂದ ಮಾಜಿ ಸಚಿವ ಸತ್ಯೇಂದ್ರ ಜೈನ್
Team Udayavani, Aug 26, 2023, 8:34 PM IST
ನವದೆಹಲಿ: ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಪಟ್ಟಿರುವ ಆಪ್ ನಾಯಕ, ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್, ಜೈಲಿನಲ್ಲಿ ಸ್ವಿಮ್ಮಿಂಗ್ಪೂಲ್ ಬೇಕೆಂದು ಕೇಳಿದ್ದಾರೆ ಎಂದು ಇಡಿ ಅಧಿಕಾರಿಗಳು ಸುಪ್ರೀಂಕೋರ್ಟ್ಗೆ ತಿಳಿಸಿದ್ದಾರೆ.
ಜೈನ್ ಅವರಿಗೆ ನೀಡಿರುವ ವೈದ್ಯಕೀಯ ಜಾಮೀನು ಅವಧಿ ವಿಸ್ತರಣೆ ಅರ್ಜಿ ವಿಚಾರಣೆ ವೇಳೆ, ನ್ಯಾಯಾಲಯಕ್ಕೆ ಮಾಹಿತಿ ನೀಡಿದ ಇಡಿ ಅಧಿಕಾರಿಗಳು, ಫಿಸಿಯೋ ಥೆರಪಿ ನಡೆಸಲು ಜೈಲಿನಲ್ಲೇ ಸ್ವಿಮ್ಮಿಂಗ್ಪೂಲ್ ಕೊಡಬೇಕೆಂದು ಜೈನ್ ಕೇಳಿದ್ದಾರೆ. ಆದರೆ, ಆ ಸೌಲಭ್ಯಗಳನ್ನೆಲ್ಲ ಒದಗಿಸಲು ಸಾಧ್ಯವಿಲ್ಲ. ಬೇಕಿದ್ದರೆ ವಾರಕ್ಕೆ ಒಂದುಬಾರಿ ಫಿಸಿಯೋಥೆರಪಿಗೆ ವೈದ್ಯರೇ ಕರೆದೊಯ್ಯಲಿ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
HMPV ಸೋಂಕಿಗೆ ಆತಂಕ ಬೇಡ: ಐಸಿಎಂಆರ್
Mahakumbh 2025; ವಕ್ಫ್ ಮಂಡಳಿಗೆ ಸೇರಿದ ಜಾಗದಲ್ಲಿ ಕುಂಭಮೇಳ: ಮೌಲ್ವಿ ವಿವಾದ
ಆಸೀಸ್ ರೀತಿ ಸಾಮಾಜಿಕ ಜಾಲತಾಣ ಬಳಕೆ ಬ್ಯಾನ್ ಮಾಡಿಲ್ಲ: ಐಟಿ ಕಾರ್ಯದರ್ಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.