ಸೌದಿ ಬಿಗಿ ಉದ್ಯೋಗ ನೀತಿ; 30 ಲಕ್ಷ ಭಾರತೀಯರಿಗೆ ಸಂಕಷ್ಟ


Team Udayavani, Feb 6, 2018, 11:31 AM IST

Saudi-workers-700.jpg

ಹೊಸದಿಲ್ಲಿ : ಸೌದಿ ಸರಕಾರ ತನ್ನ ದೇಶದಲ್ಲಿನ ನಿರುದ್ಯೋಗ ಕಡಿಮೆ ಮಾಡುವ ದಿಶೆಯಲ್ಲಿ  ವಿದೇಶೀ ನೌಕರರಿಗೆ ಉದ್ಯೋಗ ಕೊಡುವ ಬದಲು ದೇಶದ ನಿರುದ್ಯೋಗಿ ಪ್ರಜೆಗಳಿಗೇ ಉದ್ಯೋಗ ಕೊಡುವಂತೆ ತನ್ನಲ್ಲಿನ ಕಂಪೆನಿಗಳ ಮೇಲೆ ಒತ್ತಡ ಹೇರುತ್ತಿದೆ.

ಸೌದಿ ಅರೇಬಿಯ 12 ಆಯ್ದ ವಲಯಗಳಲ್ಲಿನ ಅನ್ಯ ದೇಶಗಳ ಕಾರ್ಮಿಕರ ಮೇಲೆ ನಿರ್ಬಂಧಗಳನ್ನು ಹೇರಿದೆ.

ಈ ಬಿಗಿ ಔದ್ಯೋಗಿಕ ನೀತಿಗೆ ಸೌದಿ ಕಾನೂನು ಸಚಿವ ಅಲಿ ಬಿನ್‌ ನಸರ್‌ ಅಲ್‌ ಗಫೀಸ್‌ ಅವರು ಅನುಮೋದನೆ ನೀಡಿರುವುದಾಗಿ ಪ್ರಭಾತ್‌ ಖಬರ್‌ ವರದಿ ಮಾಡಿದೆ. 

ಸೌದಿ ಅರೇಬಿಯದಲ್ಲಿ ಪ್ರಕೃತ 1.20 ಕೋಟಿ ಅನ್ಯ ದೇಶೀಯ ಕಾರ್ಮಿಕರು ಇದ್ದು ಅವರು ಸೌದಿ ಸರಕಾರದ ಈ ಬಿಗಿ ನೀತಿಯಿಂದ ತೀವ್ರವಾಗಿ ಬಾಧಿತರಾಗಲಿದ್ದಾರೆ. ಈ ಕಾರ್ಮಿಕು ಕಡಿಮೆ ವೇತನದ ಅತ್ಯಂತ ಶ್ರಮದಾಯಕ ಮತ್ತು ಅಪಾಯಕಾರಿ ಕೆಲಸಗಳನ್ನು ಮಾಡಿಕೊಂಡಿದ್ದಾರೆ. 

ಸೌದಿ ಅರೇಬಿಯದಲ್ಲಿ 30 ಲಕ್ಷ ಭಾರತೀಯ ಕಾರ್ಮಿಕರು ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದು ಅವರು ಸೌದಿ ಸರಕಾರದ ಬಿಗು ನೀತಿಯಿಂದ ಬಾಧಿತರಾಗಲಿದ್ದಾರೆ. 

ಸೌದಿ ಸರಕಾರದಿಂದ ನಿರ್ಬಂಧಕ್ಕೆ ಗುರಿಯಾಗಿರುವ ವಲಯಗಳು ಈ ರೀತಿ ಇವೆ : 

ಕಾರು ಮತ್ತು ಮೋಟಾರ್‌ ಬೈಕ್‌ ಶೋರೂಮ್‌, ರೆಡಿಮೇಡ್‌ ಬಟ್ಟೆ ಅಂಗಡಿ; ಗೃಹ ಮತ್ತು ಆಫೀಸ್‌ ಪೀಠೊಪಕರಣಗಳ ಮಳಿಗೆ, ಹೋಮ್‌ ಅಪ್ಲಾಯನ್ಸಸ್‌ ಮತ್ತು ಕಿಚನ್‌ ಯುಟೆನ್ಸಿಲ್‌ ಸ್ಟೋರ್‌, ಇಲೆಕ್ಟ್ರಾನಿಕ್‌ ಸ್ಟೋರ್‌, ವಾಚ್‌ ಮತ್ತು ಕ್ಲಾಕ್‌ ಮಳಿಗೆ, ಒಪ್ಟಿಕ್‌ ಸ್ಟೋರ್‌, ಮೆಡಿಕಲ್‌ ಎಕ್ವಿಪ್‌ಮೆಂಟ್‌ ಮತ್ತು ಪೂರೈಕೆ ಸ್ಟೋರ್‌,  ಕಟ್ಟಡ ನಿರ್ಮಾಣ ವಸ್ತುಗಳ ಮಳಿಗೆ, ಆಟೋ ಸ್ಪೇರ್‌ ಪಾರ್ಟ್‌ ಅಂಗಡಿ, ಕಾರ್‌ಪೆಟ್‌ ಸೆಲ್ಲಿಂಗ್‌ ಸ್ಟೋರ್‌, ಸ್ವೀಟ್‌ ಶಾಪ್ಸ್‌. 
 

ಟಾಪ್ ನ್ಯೂಸ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

3

Atul Subhash Case: ಮೊಮ್ಮಗನನ್ನು ಟೆಕಿ ಅತುಲ್‌ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.