ಪಠ್ಯ ಪುಸ್ತಕದಲ್ಲಿ ಸಾವರ್ಕರ್ ಪೋರ್ಚುಗಲ್ ನಾಗರಿಕ!
Team Udayavani, May 28, 2019, 6:00 AM IST
ಜೈಪುರ: ರಾಜಸ್ಥಾನದಲ್ಲಿನ ಪಠ್ಯಪುಸ್ತಕ ಪರಿಷ್ಕರಣೆ ಪ್ರಕ್ರಿಯೆ ಈಗ ಮತ್ತೂಂದು ವಿವಾದವನ್ನು ಹುಟ್ಟು ಹಾಕಿದೆ. ಈಗಾಗಲೇ ಸಾವರ್ಕರ್ ಕುರಿತ ಪಠ್ಯವನ್ನು ತಿದ್ದಿರುವ ಪಠ್ಯಪುಸ್ತಕ ಸಮಿತಿ, ಅದರಲ್ಲಿ ಸಾವರ್ಕರ್‌ರನ್ನು ಪೋರ್ಚುಗಲ್‌ನ ನಾಗರಿಕ ಎಂಬಂತೆ ಬಿಂಬಿಸಿದೆ.
ಸಾವರ್ಕರ್ 1910-11ರಲ್ಲಿ ಬ್ರಿಟಿಷ್ ಸರಕಾರಕ್ಕೆ ಕ್ಷಮಾಪಣೆ ಸಲ್ಲಿಸಿದ್ದಾಗ, ತನ್ನನ್ನು ಪೋರ್ಚುಗಲ್ ಪುತ್ರ ಎಂದು ಬರೆದುಕೊಂಡಿದ್ದ ಎಂದು ಪಠ್ಯದಲ್ಲಿ ಉಲ್ಲೇಖೀಸಲಾಗಿದೆ. ಅಷ್ಟೇ ಅಲ್ಲ, ಈ ಹಿಂದೆ ವರದಿಯಾದಂತೆ ಸಾವರ್ಕರ್‌ಗೆ “ವೀರ’ ಎಂಬ ಪದವನ್ನೂ ಬಳಸಿಲ್ಲ. ಈ ಪ್ರಕರಣ ತೀವ್ರ ಆಕ್ಷೇಪಕ್ಕೆ ಕಾರಣವಾಗಿದ್ದು, ಇದು ಸಾವರ್ಕರ್‌ಗೆ ಮಾಡಿದ ಅವಮಾನ ಎಂದು ಆರೋಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics; ಮತಕ್ಕಾಗಿ ಮುಸ್ಲಿಮರನ್ನು ಒಡೆವ ಕೆಲಸ ಕಾಂಗ್ರೆಸ್ ಮಾಡುತ್ತಿದೆ: ಬಿಜೆಪಿ
Maha Election; ಚು.ಆಯೋಗದಿಂದ ಉದ್ಧವ್ ಠಾಕ್ರೆ ಬ್ಯಾಗ್ ಪರಿಶೀಲನೆ, ವಿವಾದ
Manipura: ಇಬ್ಬರು ಶವ ಪತ್ತೆ, ಮಕ್ಕಳು ಸೇರಿ 6 ಮಂದೆ ಕಾಣೆ
ದಾವೂದ್, ನಟ ಸಲ್ಮಾನ್ ಸಂಪರ್ಕ ಇದ್ದಿದ್ದಕ್ಕೆ ಸಿದ್ಧಿಕಿ ಹತ್ಯೆ: ಶೂಟರ್
Ranchi: ವಕ್ಫ್ ಮಂಡಳಿಯು ಕರ್ನಾಟಕದಲ್ಲಿ ದೇಗುಲ, ರೈತರ ಭೂಮಿಯ ಕಸಿದಿದೆ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.