ಎಸ್ ಬಿಐ ನೇಮಕಾತಿ: 5000 ಹುದ್ದೆಗಳಿಗೆ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ ?
Team Udayavani, Sep 22, 2022, 12:00 PM IST
ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 5000 ಜೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಸೆಪ್ಟೆಂಬರ್ 27 ರವರೆಗೆ ಅಧಿಕೃತ ಎಸ್‌ಬಿಐ ವೆಬ್‌ಸೈಟ್ – sbi.co.in ನಲ್ಲಿ ಅರ್ಜಿ ಸಲ್ಲಿಸಬಹುದು.
ಅಧಿಕೃತ ಅಧಿಸೂಚನೆಯ ಪ್ರಕಾರ ಪೂರ್ವಭಾವಿ ಪರೀಕ್ಷೆಯನ್ನು ನವೆಂಬರ್ ನ ಲ್ಲಿ ತಾತ್ಕಾಲಿಕವಾಗಿ ನಡೆಸಲಾಗುತ್ತದೆ. ಬಳಿಕ ಮುಖ್ಯ ಪರೀಕ್ಷೆಯನ್ನು ಡಿಸೆಂಬರ್ ಅಥವಾ 2023 ರ ಜನವರಿಯಲ್ಲಿ ನಡೆಸಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ ?
ಹಂತ 1: ಅಧಿಕೃತ ವೆಬ್‌ಸೈಟ್‌ಗೆ ಹೋಗಿ – sbi.co.in.
ಹಂತ 2: ಹೋಂ ಪೇಜ್ ನಲ್ಲಿರುವ ಪ್ರದರ್ಶಿಸಲಾದ NEW REGISTRATION ಬಟನ್ ಮೇಲೆ ಟ್ಯಾಪ್ ಮಾಡಿ.
ಹಂತ 3: ನಿಮ್ಮ ಮೂಲ ವಿವರಗಳಾದ ಹೆಸರು, ಸಂಪರ್ಕ ಸಂಖ್ಯೆ, ಇಮೇಲ್ ಐಡಿ, ವಿಳಾಸ ಇತ್ಯಾದಿಗಳನ್ನು ನಮೂದಿಸಿ ಮತ್ತು ಸೇವ್ ಬಟನ್ ಮೇಲೆ ಟ್ಯಾಪ್ ಮಾಡಿ.
ಹಂತ 4: ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಮತ್ತು submit ಒತ್ತಿರಿ.
ಹಂತ 5: ನಿಮ್ಮ ಶೈಕ್ಷಣಿಕ ಮತ್ತು ವೃತ್ತಿಪರ ಅರ್ಹತೆಯ ವಿವರಗಳನ್ನು ಭರ್ತಿ ಮಾಡಿ.
ಹಂತ 6: ಅಂತಿಮ ಸಲ್ಲಿಕೆಗೆ ಮೊದಲು ಸಂಪೂರ್ಣ ಅಪ್ಲಿಕೇಶನ್ ಅನ್ನು ಪರಿಶೀಲಿಸಲು final submission ಟ್ಯಾಬ್ ಅನ್ನು ಟ್ಯಾಪ್ ಮಾಡಿ.
ಹಂತ 7: ಒಮ್ಮೆ ಪರಿಶೀಲಿಸಿದ ನಂತರ, ಅಂತಿಮ ಸಲ್ಲಿಸುವ ಬಟನ್ ಅನ್ನು ಟ್ಯಾಪ್ ಮಾಡಿ ಮತ್ತು ಶುಲ್ಕವನ್ನು ಡೆಪಾಸಿಟ್ ಮಾಡಲು ಪಾವತಿ payment tab ಮೇಲೆ ಕ್ಲಿಕ್ ಮಾಡಿ.
ಹಂತ 8: ಶುಲ್ಕವನ್ನು ಡೆಪಾಸಿಟ್ ಮಾಡಿದ ನಂತರ submit ಒತ್ತಿರಿ.
ಹಂತ 9: ಹೆಚ್ಚಿನ ಬಳಕೆಗಾಗಿ ನಿಮ್ಮ ನೋಂದಣಿ ಫಾರ್ಮ್ ಅನ್ನು ಡೌನ್‌ಲೋಡ್ ಮಾಡಿ ಮತ್ತು ಪ್ರಿಂಟ್ ಔಟ್ ತೆಗೆದುಕೊಳ್ಳಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.