ಎಸ್‌ಬಿಐಗೆ 838 ಕೋಟಿ ಲಾಭ
Team Udayavani, May 11, 2019, 6:43 AM IST
ಹೊಸದಿಲ್ಲಿ: ಭಾರತೀಯ ಸ್ಟೇಟ್ ಬ್ಯಾಂಕ್ 2018-19ರ ನಾಲ್ಕನೇ ತ್ತೈಮಾಸಿಕದಲ್ಲಿ 838 ಕೋಟಿ ರೂ. ಲಾಭ ಮಾಡಿದೆ. 2017-18ರ ಇದೇ ತ್ತೈ ಮಾಸಿಕದಲ್ಲಿ 7,718 ಕೋಟಿ ರೂ. ನಷ್ಟ ಎದುರಿಸಿತ್ತು. ಇದೇ ವೇಳೆ ಪ್ರಸ್ತುತ ತ್ತೈಮಾಸಿಕದಲ್ಲಿ ಆದಾಯ ಶೇ. 11ರಷ್ಟು ಏರಿಕೆಯಾಗಿದ್ದು, 68, 436 ಕೋಟಿ ರೂ.ಗಳಿಂದ 75,670 ಕೋಟಿ ರೂ. ಆಗಿದೆ. 2018- 19ರ ವಿತ್ತ ವರ್ಷದಲ್ಲಿ ಬ್ಯಾಂಕ್ ಒಟ್ಟು 3069 ಕೋಟಿ ರೂ. ಲಾಭ ಮಾಡಿದ್ದು, 2017-18ರ ವಿತ್ತ ವರ್ಷದಲ್ಲಿ 4187 ಕೋಟಿ ರೂ. ನಷ್ಟವಾಗಿತ್ತು. ಎಸ್‌ಬಿಐ ಸ್ವತ್ತಿನ ಗುಣಮಟ್ಟವೂ ವೃದ್ಧಿಸಿದ್ದು, 2019 ಮಾರ್ಚ್ ಅಂತ್ಯದ ವೇಳೆಗೆ ವಸೂಲಾಗದ ಸಾಲದ ಪ್ರಮಾಣ ಶೇ. 7.53 ಕ್ಕೆ ಇಳಿಕೆ ಕಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
MUST WATCH
ಹೊಸ ಸೇರ್ಪಡೆ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.