35ಎ ವಿಧಿಯ ಸಿಂಧುತ್ವ: ಆ.27ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ
Team Udayavani, Aug 6, 2018, 11:30 AM IST
ಹೊಸದಿಲ್ಲಿ : ಸಂವಿಧಾನದ 35ಎ ವಿಧಿಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ಮೇಲಿನ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ ಆಗಸ್ಟ್ 27ಕ್ಕೆ ಮುಂದೂಡಿದೆ.
ಸಂವಿಧಾನದ 35ಎ ವಿಧಿಯ ಸಾಂವಿಧಾನಿಕ ಸಿಂಧುತ್ವ ಕುರಿತಾಗಿ ಸುಪ್ರೀಂ ಕೋರ್ಟಿನಿಂದ ಇವತ್ತು ಯಾವ ರೀತಿಯ ತೀರ್ಪು ಬರುವುದೆಂಬ ಬಗ್ಗೆ ಇಡಿಯ ದೇಶವೇ ಕಾತರದಿಂದಿತ್ತು.
ಸಂವಿಧಾನದ 35ಎ ವಿಧಿಯು ಜಮ್ಮು ಕಾಶ್ಮೀರದ “ಕಾಯಂ ನಿವಾಸಿಗಳ” ವ್ಯಾಖ್ಯಾನ ಮಾಡುವ ಅಧಿಕಾವನ್ನು ರಾಜ್ಯವಿಧಾನ ಸಭೆಗೆ ನೀಡುತ್ತದೆ ಮಾತ್ರವಲ್ಲದೆ ಕಾಯಂ ನಿವಾಸಿಗಳಿಗೆ ವಿಶೇಷ ಹಕ್ಕನ್ನು ಕೂಡ ನೀಡುತ್ತದೆ.
ಇಂದು ವಿಚಾರಣೆ ಕೈಗೊಳ್ಳಬೇಕಿದ್ದ ಸುಪ್ರಿಂ ಕೋರ್ಟಿನ ಮೂವರು ನ್ಯಾಯಮೂರ್ತಿಗಳ ಪೈಕಿ ಒಬ್ಬರು ಗೈರಾಗಿರುವ ಕಾರಣ, ವಿಚಾರಣೆಯನ್ನು ಪೀಠವು ಆಗಸ್ಟ್ 27ಕ್ಕೆ ನಿಗದಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.