ಜಲ್ಲಿಕಟ್ಟು ತೀರ್ಪು ವಾರ ಕಾಲ ಬೇಡ: ಕೇಂದ್ರದ ಮನವಿಗೆ ಸುಪ್ರೀಂ ಅಸ್ತು
Team Udayavani, Jan 20, 2017, 11:28 AM IST
ಹೊಸದಿಲ್ಲಿ : ಜಲ್ಲಿಕಟ್ಟು ಕುರಿತಾದ ತೀರ್ಪನ್ನು ಇನ್ನೊಂದು ವಾರದ ಮಟ್ಟಿಗೆ ಪ್ರಕಟಿಸಬಾರದೆಂಬ ಕೇಂದ್ರ ಸರಕಾರದ ಮನವಿಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.
ಜಲ್ಲಿಕಟ್ಟು ಕುರಿತಾಗಿ ನನ್ನ ಅಭಿಪ್ರಾಯವನ್ನು ಕೇಂದ್ರ ಸರಕಾರ ಕೇಳಿಲ್ಲ ಎಂದು ಈ ನಡುವೆ ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಹೇಳಿದ್ದಾರೆ.
ಜಲ್ಲಿಕಟ್ಟು ನಿಷೇಧ ತೆರವು ಆಗ್ರಹಿಸಿ ಆಂದೋಲನ ನಿರತರಾಗಿರುವ ಡಿಎಂಕೆ ಕಾರ್ಯಕರ್ತರು ಇಂದು ಚೆನ್ನೈನ ಎಗ್‌ಮೋರ್ ರೈಲು ನಿಲ್ದಾಣದಲ್ಲಿ ಬ್ಯಾರಿಕೇಡ್‌ಗಳನ್ನು ಮುರಿದು ರೈಲ್ ರೋಕೋ ನಡೆಸಲು ಒಳ ನುಗಿದ್ದಾರೆ.
ಡಿಎಂಕೆ ನಾಯಕರಾದ ದಯಾನಿಧಿ ಮಾರನ್ ಮತ್ತು ಕನಿಮೋಳಿ ಅವರು ರೈಲ್ ರೋಕೋ ಆಂದೋಲನಕ್ಕಾಗಿ ಚೆನ್ನೈ ಎಗ್‌ಮೋರ್ ರೈಲು ನಿಲ್ದಾಣದಲ್ಲಿ ಕಾರ್ಯಕರ್ತರೊಂದಿಗೆ ಸೇರಿಕೊಂಡಿದ್ದಾರೆ.
ಡಿಎಂಕೆ ಕಾರ್ಯಾಧ್ಯಕ್ಷ ಎಂ ಕೆ ಸ್ಟಾಲಿನ್ ಅವರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trump ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಭಾರತ ಪ್ರತಿನಿಧಿಸಲಿರುವ ಜೈಶಂಕರ್
Elephant: ಆಹಾರ ಅರಸುತ್ತಾ ಹೊರಟ ಹೆಣ್ಣಾನೆ 70 ಅಡಿ ಆಳದ ಕಮರಿಗೆ ಬಿದ್ದು ಸಾ*ವು
BJP ಗೆದ್ದರೆ ದೆಹಲಿಯ ಕೊಳೆಗೇರಿಗಳು ನೆಲಸಮ: ಅಮಿತ್ ಶಾ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ
Chhattisgarh: ಮೂವರು ನಕ್ಸಲರ ಎನ್ಕೌಂಟರ್… ವರ್ಷ ಆರಂಭದಲ್ಲೇ 9 ನಕ್ಸಲರು ಉಡೀಸ್
Police Exam: ಕಿವಿಯಲ್ಲಿ ಬ್ಲೂ ಟೂತ್ ಸಾಧನ ಇಟ್ಟು ಪರೀಕ್ಷೆ ಬರೆದು ಸಿಕ್ಕಿ ಬಿದ್ದ ಅಭ್ಯರ್ಥಿ
MUST WATCH
ಹೊಸ ಸೇರ್ಪಡೆ
Mukund MGM Realty: ಶೀಘ್ರದಲ್ಲೇ ಮತ್ತೆರಡು ಬ್ಯುಸಿನೆಸ್ ಸೆಂಟರ್ಗಳು ಪ್ರಾರಂಭ
Kudremukh National Park: ವನ್ಯಜೀವಿ ಬೇಟೆಗೆ ಯತ್ನ; ಆರೋಪಿ ಬಂಧನ
ಮೋಹ ಪರವಶ, ಅಧಿಕಾರ ಮದ, ಮತ್ಸರದ ರಾಜಕಾರಣ ಮಾಡೋರಿಗೆ ಸತ್ಯ ಅರ್ಥವಾಗಲ್ಲ: ಸಿ.ಟಿ.ರವಿ
Bengaluru: ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುರುಳರು; ಭುಗಿಲೆದ್ದ ಆಕ್ರೋಶ
Tulu Film: ರೂಪೇಶ್ ಶೆಟ್ರ ‘ಜೈ’ ಸಿನಿಮಾಗೆ ಬಂದ್ರು ಬಾಲಿವುಡ್ ಸೂಪರ್ ಸ್ಟಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.