![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, May 7, 2019, 12:00 PM IST
ಹೊಸದಿಲ್ಲಿ : ಹಣ ಅಕ್ರಮಗಳ ಕ್ರಿಮಿನಲ್ ಕೇಸುಗಳಲ್ಲಿ ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ನಿಂದ ತನಿಖೆ ಎದುರಿಸುತ್ತಿರುವ ಕೇಂದ್ರ ಸಚಿವ ಪಿ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರಿಗೆ ಈ ತಿಂಗಳಲ್ಲಿ ಅಮೆರಿಕ, ಜರ್ಮನಿ ಮತ್ತು ಸ್ಪೇನ್ ದೇಶಗಳಿಗೆ ಪ್ರಯಾಣ ಕೈಗೊಳ್ಳುವುದಕ್ಕೆ ಸುಪ್ರೀಂ ಕೋರ್ಟ್ ಇಂದು ಮಂಗಳವಾರ ಅನುಮತಿ ನೀಡಿದೆ.
ಈ ಹಿಂದೆ ವಿಧಿಸಲಾಗಿದ್ದ ಶರತ್ತುಗಳನ್ನು ಕಾಪಿಡುವ ಬದ್ದತೆಯನ್ನು ಪೂರೈಸಿದಲ್ಲಿ ವಿದೇಶ ಪ್ರಯಾಣ ಕೈಗೊಳ್ಳಬಹುದಾಗಿದೆ ಎಂದು ಸಿಜೆಐ ರಂಜನ್ ಗೊಗೋಯ್ ಮತ್ತು ಜಸ್ಟಿಸ್‌ಗಳಾಗಿರುವ ದೀಪಕ್ ಗುಪ್ತಾ ಮತ್ತು ಸಂಜೀವ್ ಖನ್ನಾ ಅವರನ್ನು ಒಳಗೊಂಡ ಪೀಠವು ಹೇಳಿತು.
ಈ ವರ್ಷ ಜನವರಿಯಲ್ಲಿ ಸುಪ್ರೀಂ ಕೋರ್ಟ್ ಕಾರ್ತಿ ಚಿದಂಬರಂ ಗೆ 10 ಕೋಟಿ ರೂ. ಗಳನ್ನು ಸರ್ವೋಚ್ಚ ನ್ಯಾಯಾಲಯದ ಮಹಾ ಕಾರ್ಯದರ್ಶಿಯವರಲ್ಲಿ ಠೇವಣಿ ಇಡುವ ಶರತ್ತಿನಲ್ಲಿ ವಿದೇಶ ಪ್ರಯಾಣ ಕೈಗೊಳ್ಳಲು ಅನುಮತಿ ನೀಡಿತ್ತು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.