ರಫೇಲ್ ಡೀಲ್ ಬಗ್ಗೆ ಅಫಿದಾವಿತ್ ಸಲ್ಲಿಸಿ : ಕೇಂದ್ರಕ್ಕೆ ಸುಪ್ರೀಂ
Team Udayavani, Oct 31, 2018, 11:38 AM IST
ಹೊಸದಿಲ್ಲಿ : ‘ಭಾರತ – ಫ್ರಾನ್ಸ್ ನಡುವಿನ ವಿವಾದಿತ ರಫೇಲ್ ಫೈಟರ್ ಜೆಟ್ ಒಪ್ಪಂದದಡಿಯ ಖರೀದಿ ದರವನ್ನು ಏಕೆ ಬಹಿರಂಗಪಡಿಸಲಾಗದು ಮತ್ತು ಅದನ್ನು ನ್ಯಾಯಾಲಯದೊಂದಿಗೆ ಏಕೆ ಹಂಚಿಕೊಳ್ಳಲಾಗದು’ ಎಂಬ ಬಗ್ಗೆ ಹತ್ತು ದಿನಗಳ ಒಳಗೆ ಅಫಿದಾವಿತ್ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಇಂದು ಕೇಂದ್ರ ಸರಕಾರಕ್ಕೆ ಸೂಚಿಸಿದೆ.
ವರಿಷ್ಠ ನ್ಯಾಯಮೂರ್ತಿ ರಂಜನ್ ಗೊಗೋಯ್ ಮತ್ತು ಜಸ್ಟಿಸ್ ಗಳಾದ ಯು ಯು ಲಲಿತ್ ಹಾಗೂ ಕೆ ಎಂ ಜೋಸೆಫ್ ಅವರನ್ನು ಒಳಗೊಂಡ ಪೀಠವು “ಅರ್ಜಿದಾರರೊಂದಿಗೆ ಸಾರ್ವಜನಿಕರಿಗೂ ತಿಳಿಸುವ ರೀತಿಯಲ್ಲಿ ರಫೇಲ್ ಫೈಟರ್ ಜೆಟ್ ಡೀಲ್ ವಿವರಗಳನ್ನು ಹಂಚಿಕೊಳ್ಳಬಾರದೇಕೆ’ ಎಂದು ಕೇಂದ್ರ ಸರಕಾರವನ್ನು ಕೇಳಿತು.
ಪ್ರಕರಣದ ವಿಚಾರಣೆಯನ್ನು ನವೆಂಬರ್ 14ಕ್ಕೆ ನಿಗದಿಸಿರುವ ಸುಪ್ರೀಂ ಕೋರ್ಟ್ “ವ್ಯೂಹಾತ್ಮಕ ಮತ್ತು ರಹಸ್ಯದ ಮಾಹಿತಿ ಮತ್ತು ದಾಖಲೆ ಪತ್ರಗಳನ್ನು ಹಂಚಿಕೊಳ್ಳುವ’ ಬಗೆಗಿನ ಸೂಕ್ಷ್ಮತೆಯನ್ನು ಪರಿಶೀಲಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ
Surat: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ
Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ
Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ
Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
MUST WATCH
ಹೊಸ ಸೇರ್ಪಡೆ
Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ
Viral Video: ಟಿಕ್‌ಟಾಕ್ ಸ್ಟಾರ್ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್
Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್ ಎನ್‌ಕೌಂಟರ್ ಬಗ್ಗೆ ಡಿಐಜಿ ಹೇಳಿದ್ದೇನು ?
Udupi: ಈಶ್ವರನಗರ-ಪರ್ಕಳ ರಸ್ತೆಯ ಹೊಂಡಗಳಿಗೆ ಕೊನೆಗೂ ತೇಪೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.