ಬ್ಲೂವೇಲ್ಗೆ ಬ್ರೇಕ್: ಸಮಿತಿ ರಚನೆಗೆ ಸೂಚನೆ
Team Udayavani, Oct 14, 2017, 11:07 AM IST
ನವದೆಹಲಿ: ಮಾರಣಾಂತಿಕ ಬ್ಲೂವೇಲ್ ಗೇಮ್ಗೆ ದೇಶಾದ್ಯಂತ ಹಲವು ಮಕ್ಕಳು ಬಲಿಯಾದ ಹಿನ್ನೆಲೆಯಲ್ಲಿ ಅದಕ್ಕೆ ಕಡಿವಾಣ ಹಾಕುವುದಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರದ ಪ್ರತಿಕ್ರಿಯೆಯನ್ನು ಸುಪ್ರೀಂಕೋರ್ಟ್ ಕೇಳಿದೆ. ಅಂತರ್ಜಾಲದಲ್ಲಿ ಫೈರ್ವಾಲ್ ಮೂಲಕ ಇದನ್ನು ನಿರ್ಬಂ
ಧಿಸುವ ಬಗ್ಗೆ ತಜ್ಞರ ಸಮಿತಿ ರೂಪಿಸುವಂತೆ ಸಿಜೆಐ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠ ಸೂಚಿಸಿದೆ.
ನಿರ್ದಿಷ್ಟ ಸರ್ವರ್ಗೆ ದತ್ತಾಂಶದ ಹರಿವನ್ನು ನಿರ್ಬಂಧಿಸಲು ಫೈರ್ವಾಲ್ ವ್ಯವಸ್ಥೆಯನ್ನು ಬಳಸಲಾಗುತ್ತದೆ. ಈ ಮೂಲಕ ಬ್ಲೂವೇಲ್ ಗೇಮ್ ಅಪ್ಲಿಕೇಶನ್ಗೆ ಭಾರತದ ಯಾವುದೇ ಅಂತರ್ಜಾಲ ಸೇವಾ ಪೂರೈಕೆದಾರರ ಮೂಲಕ ಸರ್ವರ್ಗೆ ಸಂಪರ್ಕ ಸಾಧ್ಯವಾಗದಂತೆ ತಡೆಯಬಹುದು. ಇದರಿಂದ ಯಾವುದೇ ಮೂಲದಿಂದ ಅಪ್ಲಿಕೇಶನ್ ಸಿಕ್ಕರೂ ಮಕ್ಕಳು ಆಟವಾಡಲು ಸಾಧ್ಯವಾಗುವುದಿಲ್ಲ.
ಇನ್ನೊಂದೆಡೆ, ಪ್ರಕರಣ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆಯಲ್ಲಿ ರುವುದರಿಂದ ದೇಶದ ಯಾವುದೇ ಹೈಕೋರ್ಟ್ ಗಳು ಬ್ಲೂವೇಲ್ಗೆ ಸಂಬಂಧಿಸಿದ ಪ್ರಕರಣವನ್ನು ದಾಖಲಿಸಿಕೊಳ್ಳಬಾರದು ಎಂದು ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.