ಮೇ 6ರೊಳಗೆ PM ಮೋದಿ, ಅಮಿತ್ ಶಾ ದೂರುಗಳ ಬಗ್ಗೆ ನಿರ್ಧಾರ: ಚು.ಆ.ಕ್ಕೆ ಸುಪ್ರೀಂ
Team Udayavani, May 2, 2019, 7:21 PM IST
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಿರುದ್ಧದ ಕಾಂಗ್ರೆಸ್ನ ಎಲ್ಲ ದೂರುಗಳ ಬಗ್ಗೆ ಮೇ 6ರ ಸೋಮವಾರದೊಳಗೆ ನಿರ್ಧರಿಸುವಂತೆ ಸುಪ್ರೀಂ ಕೋರ್ಟ್ ಇಂದು ಗುರುವಾರ ಚುನಾವಣಾ ಆಯೋಗಕ್ಕೆ ನಿರ್ದೇಶಿಸಿದೆ.
ಮೋದಿ ಮತು ಅಮಿತ್ ಶಾ ವಿರುದ್ಧದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ದೂರುಗಳ ಮೇಲಿನ ನಿರ್ಧಾರವನ್ನು ಚುನಾವಣಾ ಆಯೋಗ ವಿಳಂಬಿಸುತ್ತಿದೆ ಎಂದು ಕಳೆದ ವಾರ ಕಾಂಗ್ರೆಸ್ ಸುಪ್ರೀಂ ಕೋರ್ಟಿಗೆ ಹೇಳಿತ್ತು. ಮಾತ್ರವಲ್ಲದೆ ಚು. ಆಯೋಗ ನೀತಿ ಸಂಹಿತೆ ಉಲ್ಲಂಘನೆ ವಿಚಾರದಲ್ಲಿ ವಿರೋಧ ಪಕ್ಷಗಳ ನಾಯಕರನ್ನು ದಂಡಿಸುವಲ್ಲಿ ತಾರತಮ್ಯ ಮಾಡುತ್ತಿದೆ ಎಂದೂ ಕಾಂಗ್ರೆಸ್ ಆರೋಪಿಸಿತ್ತು.
ಚುನಾವಣಾ ಆಯೋಗ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ವಿರುದ್ಧದ 11 ದೂರುಗಳ ಪೈಕಿ ಈ ವರೆಗೆ ಕೇವಲ 2 ದೂರುಗಳ ಬಗ್ಗೆ ಮಾತ್ರವೇ ನಿರ್ಧಾರ ಕೈಗೊಂಡಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘವಿ ಸರ್ವೋಚ್ಚ ನ್ಯಾಯಾಲಯಕ್ಕೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್ಗಳ ಪ್ರವೇಶಕ್ಕೆ ನಿರ್ಬಂಧ
Maharashtra: ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್ ರೆಡ್ಡಿ
Uddhav Thackeray: ಚಂದ್ರಚೂಡ್ ಜಡ್ಜ್ ಬದಲು ಅಧ್ಯಾಪಕರಾಗಿದ್ದರೆ ಖ್ಯಾತಿ ಸಿಗುತ್ತಿತ್ತು
Uttar Pradesh: ಹಳಿ ಮೇಲೆ ಸಿಮೆಂಟ್ ಕಲ್ಲಿಟ್ಟು ರೈಲು ಹಳಿತಪ್ಪಿಸಲು ಪ್ರಯತ್ನ
MUST WATCH
ಹೊಸ ಸೇರ್ಪಡೆ
Israel; ಪ್ರಧಾನಿ ನಿವಾಸಕ್ಕೆ ಬಾಂಬ್ ದಾಳಿ: 3 ಮಂದಿ ಸೆರೆ
Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ
PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.