ಶಾಹೀನ್ ಬಾಗ್ ಪ್ರತಿಭಟನಾಕಾರರ ಜತೆ ಮಾತುಕತೆಗೆ ಹಿರಿಯ ವಕೀಲ ಸಂಜಯ್ ಹೆಗ್ಡೆ ನೇಮಕ

ಜನರಿಗೆ ಪ್ರತಿಭಟನೆ ನಡೆಸುವ ಹಕ್ಕು ಇದೆ. ಆದರೆ ಇದರಿಂದ ಈ ರಸ್ತೆಯಲ್ಲಿ ಪ್ರತಿನಿತ್ಯ ಸಂಚರಿಸುವ ಜನರಿಗೆ ತೊಂದರೆಯಾಗಬಾರದು.

Team Udayavani, Feb 17, 2020, 4:06 PM IST

CAA-Protest-Shaheen-bagh

ನವದೆಹಲಿ: ಕಳೆದ ಹಲವಾರು ದಿನಗಳಿಂದ ರಸ್ತೆಯನ್ನು ಬಂದ್ ಮಾಡಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ದಿಲ್ಲಿಯ ಶಾಹೀನ್ ಬಾಗ್ ಪ್ರತಿಭಟನಾಕಾರರ ಜತೆ ಮಾತುಕತೆ ನಡೆಸಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಹಿರಿಯ ವಕೀಲ ಸಂಜಯ್ ಹೆಗ್ಡೆ ಅವರನ್ನು ಸುಪ್ರೀಂಕೋರ್ಟ್ ಸೋಮವಾರ ಆದೇಶ ನೀಡಿದೆ.

ಶಾಹೀನ್ ಬಾಗ್ ಪ್ರತಿಭಟನೆ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ ಜಸ್ಟೀಸ್ ಎಸ್ ಕೆ ಕೌಲ್ ಮತ್ತು ಜಸ್ಟೀಸ್ ಕೆಎಂ ಜೋಸೆಫ್ ನೇತೃತ್ವದ ದ್ವಿಸದಸ್ಯ ಪೀಠ ಹಿರಿಯ ವಕೀಲ ಹೆಗ್ಡೆ ಅವರನ್ನು ಸಂವಾದಕರನ್ನಾಗಿ ಆಯ್ಕೆ ಮಾಡಿರುವುದಾಗಿ ವರದಿ ತಿಳಿಸಿದೆ.

ಜನರಿಗೆ ಪ್ರತಿಭಟನೆ ನಡೆಸುವ ಹಕ್ಕು ಇದೆ. ಆದರೆ ಇದರಿಂದ ಈ ರಸ್ತೆಯಲ್ಲಿ ಪ್ರತಿನಿತ್ಯ ಸಂಚರಿಸುವ ಜನರಿಗೆ ತೊಂದರೆಯಾಗಬಾರದು. ಹೊಸ ಕಾನೂನಿನ ಬಗ್ಗೆ ಕೆಲವು ಜನರು ಕಠಿಣ ನಿಲುವು ಹೊಂದಿದ್ದಾರೆ. ಆದರೆ ಯಾರೊಬ್ಬರು ಆ ಬಗ್ಗೆ ತೀಕ್ಷ್ಣ ಅಭಿಪ್ರಾಯ ವ್ಯಕ್ತಪಡಿಸಬಾರದು ಎಂದು ಹೇಳುವಂತಿಲ್ಲ. ಒಂದು ವೇಳೆ ಸಾರ್ವಜನಿಕ ರಸ್ತೆಯನ್ನು ಬಂದ್ ಮಾಡಿ ಪ್ರತಿಭಟಿಸುತ್ತಿದ್ದರೆ ಅದಕ್ಕೆ ಬೇರೆ ಸ್ಥಳ ಹುಡುಕಿಕೊಳ್ಳಬೇಕು ಎಂದು ಕೋರ್ಟ್ ಅಭಿಪ್ರಾಯವ್ಯಕ್ತಪಡಿಸಿದೆ.

ಟಾಪ್ ನ್ಯೂಸ್

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

cyber crime

Cyber ​​fraud ಬದಲಾಗಿದೆ: ನಮ್ಮವರೇ ಆಟಗಾರರು; ಆಡಿಸುವಾತ ಮಾತ್ರ ಬೇರೆ!

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

bjp-congress

Contractor ಆತ್ಮಹ*ತ್ಯೆ: ರಾಜಕೀಯ ಜಟಾಪಟಿ

1-gite

Udupi: ಇಂದು ಗೀತೋತ್ಸವದ ಮಂಗಳ್ಳೋತ್ಸವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

PM Modi

PM Care Fund:ಈ ವರ್ಷ ದೇಣಿಗೆ ಕುಸಿತ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

cyber crime

Cyber ​​fraud ಬದಲಾಗಿದೆ: ನಮ್ಮವರೇ ಆಟಗಾರರು; ಆಡಿಸುವಾತ ಮಾತ್ರ ಬೇರೆ!

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.