‘ಲವ್ಯಾತ್ರಿ’ಗೆ ಸುಪ್ರೀಂ ಗ್ರೀನ್ ಸಿಗ್ನಲ್
Team Udayavani, Sep 28, 2018, 6:35 AM IST
ಹೊಸದಿಲ್ಲಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಮಾಲೀಕತ್ವದ ಕಂಪನಿಯ ‘ಲವ್ ಯಾತ್ರಿ’ ಚಿತ್ರದ ವಿರುದ್ಧ ದೇಶದ ಯಾವುದೇ ಭಾಗದಲ್ಲಿ ಬೆದರಿಕೆ ಹಾಕುವುದಾಗಲೀ, ಕ್ರಮ ಕೈಗೊಳ್ಳುವುದಾಗಲೀ ಮಾಡಬಾರದು ಎಂದು ಸುಪ್ರೀಂಕೋರ್ಟ್ ಹೇಳಿದೆ. ಸಿಜೆಐ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠ ಈ ಆದೇಶ ನೀಡಿದೆ. ಬಹು ನಿರೀಕ್ಷಿತ ಚಿತ್ರ ಅ. 5ರಂದು ತೆರೆ ಕಾಣಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
MUST WATCH
ಹೊಸ ಸೇರ್ಪಡೆ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫನ್ರೈಡ್
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.