ಮನೋಜ್ ತಿವಾರಿ ವಿರುದ್ಧ ಕೋರ್ಟ್ ನಿಂದನೆ ಕೈಬಿಟ್ಟ ಸುಪ್ರೀಂ ಕೋರ್ಟ್
Team Udayavani, Nov 22, 2018, 11:25 AM IST
ಹೊಸದಿಲ್ಲಿ : ದಿಲ್ಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ವಿರುದ್ಧದ ದಿಲ್ಲಿ ಸೀಲಿಂಗ್ (ಬೀಗಮುದ್ರೆ ಮುರಿದ) ಕೇಸಿನಲ್ಲಿ ಯಾವುದೇ ಕ್ರಮ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಇಂದು ಗುರುವಾರ ನಿರಾಕರಿಸಿದೆ.
‘ಮನೋಜ್ ತಿವಾರಿ ಬೀಗ ಮುರಿದ ಪ್ರಕರಣವು ನ್ಯಾಯಾಂಗ ನಿಂದನೆಯಾಗುವುದಿಲ್ಲ’ ಎಂದು ಹೇಳಿರುವ ಸುಪ್ರೀಂ ಕೋರ್ಟ್, ‘ಈಶಾನ್ಯ ದಿಲ್ಲಿಯ ಈ ಸಂಸದನ ವಿರುದ್ಧ ಭಾರತೀಯ ಜನತಾ ಪಕ್ಷವೇ ಕ್ರಮ ಜರುಗಿಸಬೇಕಾಗಿದೆ’ ಎಂದು ಹೇಳಿದೆ.
“ಪೌರಾಡಳಿತ ಸಂಸ್ಥೆಯು ನಿರ್ಬಂಧಿತ ಆವರಣಕ್ಕೆ ಹಾಕಿದ್ದ ಬೀಗವನ್ನು ಒಡೆದಿರುವ ತಿವಾರಿ ಕ್ರಮವನ್ನು ಒಪ್ಪುವಂತಿಲ್ಲ; ಆತನ ವರ್ತನೆ ನಮಗೆ ತೀವ್ರ ನೋವುಂಟುಮಾಡಿದೆ” ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಹಾಗಿದ್ದರೂ ಕೋರ್ಟ್ ತಿವಾರಿ ವಿರುದ್ಧದ ಕೋರ್ಟ್ ನಿಂದನೆಯ ಕೇಸನ್ನು ತಾನು ಇಲ್ಲಿಗೆ ಕೊನೆಗೊಳಿಸುತ್ತಿರುವುದಾಗಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ
Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?
Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…
Odisha: ‘ಪ್ರವಾಸಿ ಭಾರತೀಯ ದಿವಸ್’ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ
MUST WATCH
ಹೊಸ ಸೇರ್ಪಡೆ
Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.