ಈಸ್ಟರ್ನ್ ಕಮಾಂಡ್ ಚೀಫ್ ಸುಹಾಗ್ ನೇಮಕಾತಿ ಪ್ರಶ್ನಿಸಿದ ಅರ್ಜಿ ವಜಾ
Team Udayavani, Mar 1, 2019, 6:12 AM IST
ಹೊಸದಿಲ್ಲಿ : 2012ರಲ್ಲಿ ದಲ್ಬಿàರ್ ಸಿಂಗ್ ಸುಹಾಗ್ ಅವರನ್ನು ಈಸ್ಟ್ರ್ನ್ ಕಮಾಂಡ್ ನ ಮುಖ್ಯಸ್ಥರನ್ನಾಗಿ ನೇಮಿಸಲಾದ ಕ್ರಮವನ್ನು ಪ್ರಶ್ನಿಸಿ ನಿವೃತ್ತ ಲೆ| ಜ| ರವಿ ದಸ್ತಾನೆ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಇಂದು ಶುಕ್ರವಾರ ವಜಾ ಮಾಡಿದೆ.
2012ರಲ್ಲಿ ಈಸ್ಟರ್ನ್ ಕಮಾಂಡ್ ಮುಖ್ಯಸ್ಥರಾಗಿ ನೇಮಕಗೊಂಡಿದ್ದ ಸುಹಾಗ್ ಅವರು 2014 ಜುಲೈ 31ರಂದು ಜನರಲ್ ಬಿಕ್ರಮ್ ಸಿಂಗ್ ಅವರ ಉತ್ತರಾಧಿಕಾರಿಯಾಗಿ ಸೇನಾ ಮುಖ್ಯಸ್ಥರಾಗಿ ನೇಮಕಗೊಂಡಿದ್ದರು. ಜನರಲ್ ಸುಹಾಗ್ ಅವರು 2016ರ ಡಿ.31ರಂದು ನಿವೃತ್ತರಾಗಿದ್ದರು.
ಜಸ್ಟಿಸ್ ಡಿ ವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠ ಲೆ| ಜ| ದಸ್ತಾನೆ ಅವರ ಅರ್ಜಿಯನ್ನು ವಜಾ ಮಾಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.