ದಿಲ್ಲಿಗೆ ಪೂರ್ಣ ಮಟ್ಟದ ರಾಜ್ಯ ಸ್ಥಾನಮಾನ: ಸುಪ್ರೀಂನಿಂದ ಅರ್ಜಿ ವಜಾ
Team Udayavani, Oct 5, 2018, 4:34 PM IST
ಹೊಸದಿಲ್ಲಿ : ದಿಲ್ಲಿಗೆ ಪೂರ್ಣ ಮಟ್ಟದ ರಾಜ್ಯ ಸ್ಥಾನಮಾನ ಕೊಡಬೇಕೆಂದು ಕೋರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾ ಮಾಡಿತು.
ಸಾಂವಿಧಾನಿಕ ಪೀಠವು ಈ ಹಿಂದೆಯೇ ದಿಲ್ಲಿಗೆ ಪೂರ್ಣ ಮಟ್ಟದ ರಾಜ್ಯ ಸ್ಥಾನಮಾನವನ್ನು ಕೊಡಲಾಗದೆಂದು ತೀರ್ಪು ನೀಡಿರುವ ಕಾರಣ ಈಗ ಈ ರೀತಿಯ ಅರ್ಜಿ ಸಲ್ಲಿಕೆ ನಿಷ್ಫಲ ವಾಗಿರುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿತು.
ಜಸ್ಟಿಸ್‌ಗಳಾದ ಮದನ್ ಬಿ ಲೋಕೂರ್, ಎಸ್ ಅಬ್ದುಲ್ ನಜೀರ್ ಮತ್ತು ದೀಪಕ್ ಗುಪ್ತಾ ಅವರನ್ನು ಒಳಗೊಂಡ ಪೀಠದ ಮುಂದೆ ಈ ಅರ್ಜಿ ವಿಚಾರಣೆಗೆ ಬಂದಾಗ, ಕಳೆದ ಜು.4ರಂದು ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠವು ನೀಡಿದ್ದ ತೀರ್ಪನ್ನು ಅರ್ಜಿದಾರರ ಪರ ವಕೀಲರು ಉಲ್ಲೇಖೀಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.