ಖಾತೆ ಸ್ತಂಭನ: ಸುಪ್ರೀಂನಲ್ಲಿ ತೀಸ್ತಾ ಅರ್ಜಿ ವಜಾ
Team Udayavani, Dec 16, 2017, 6:15 AM IST
ಹೊಸದಿಲ್ಲಿ: ಸ್ತಂಭನಗೊಳಿಸಿರುವ ಬ್ಯಾಂಕ್ ಖಾತೆಗಳನ್ನು ಯಥಾ ಸ್ಥಿತಿಗೆ ತರಬೇಕು ಎಂಬ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.
ಗುಜರಾತ್ ಗಲಭೆ ಸಂತ್ರಸ್ತರ ಹೆಸರಿನಲ್ಲಿ ತೀಸ್ತಾ ಮತ್ತು ಅವರ ಪತಿ ಎನ್‌ಜಿಒ ಹೆಸರಲ್ಲಿ ಅಪಾರ ಹಣ ಸಂಗ್ರಹಿಸಿ ದುರುಪಯೋಗ ಮಾಡಿದ್ದಾರೆಂದು ಆರೋಪಿಸಲಾಗಿತ್ತು. ಈ ಬಗ್ಗೆ ಅವರ ವಿರುದ್ಧ ಕೇಂದ್ರ ತನಿಖಾ ಸಂಸ್ಥೆಗಳಿಂದ ತನಿಖೆಯೂ ನಡೆದಿತ್ತು. ಹೀಗಾಗಿ ಅವರ ಬ್ಯಾಂಕ್ ಖಾತೆಗಳನ್ನು ಸ್ತಂಭನಗೊಳಿಸಲಾಗಿತ್ತು. ಈ ಬಗ್ಗೆ ಜು.5ರಂದು ತೀರ್ಪು ಕಾಯ್ದಿರಿಸಲಾಗಿತ್ತು. ಈ ಬಗ್ಗೆ 2015ರಲ್ಲಿ ಗುಜರಾತ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಅವರು ಮೇಲ್ಮನವಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.