ಸುಪ್ರೀಂಕೋರ್ಟ್ನಿಂದ ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ ನಿವೃತ್ತಿ
Team Udayavani, Sep 23, 2022, 7:45 PM IST
ನವದೆಹಲಿ: ಸುಪ್ರೀಂಕೋರ್ಟ್ನಲ್ಲಿ ಸದ್ಯ 5ನೇ ಹಿರಿಯ ನ್ಯಾಯಮೂರ್ತಿಯಾಗಿರುವ ಇಂದಿರಾ ಬ್ಯಾನರ್ಜಿ ಶುಕ್ರವಾರ ನಿವೃತ್ತರಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಅವರಿಗೆ ವಿದಾಯ ಕೋರುವ ಸಮಾರಂಭ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಮುಂದಿನ ದಿನಗಳಲ್ಲಿ ಸುಪ್ರೀಂಕೋರ್ಟ್ಗೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ನ್ಯಾಯಮೂರ್ತಿಗಳ ನೇಮಕ ಆಗಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.
ಸದ್ಯ ಸುಪ್ರೀಂಕೋರ್ಟ್ನಲ್ಲಿ ನ್ಯಾ.ಹಿಮಾ ಕೋಹ್ಲಿ, ನ್ಯಾ.ಬಿ.ವಿ.ನಾಗರತ್ನ, ನ್ಯಾ.ಬೇಲಾ ಎಂ.ತ್ರಿವೇದಿ ಮಹಿಳಾ ನ್ಯಾಯಮೂರ್ತಿಗಳಾಗಿದ್ದಾರೆ.
2018ರ ಆ.7ರಂದು ನ್ಯಾ.ಇಂದಿರಾ ಬ್ಯಾನರ್ಜಿ ಸುಪ್ರೀಂಕೋರ್ಟ್ಗೆ ಪದೋನ್ನತಿ ಪಡೆದಿದ್ದರು. 1950 ಜ.26ರಲ್ಲಿ ಸುಪ್ರೀಂಕೋರ್ಟ್ ಅಸ್ತಿತ್ವಕ್ಕೆ ಬಂದ ಬಳಿಕ ಕೇವಲ 11 ಮಹಿಳಾ ನ್ಯಾಯಮೂರ್ತಿಗಳನ್ನು ಕಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.