ತಲಾಖ್‌: ಕೇಂದ್ರ ಸರ್ಕಾರಕ್ಕೆ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್‌

ಕಿನಾಯಾ, ಬೈನ್‌ ತಲಾಖ್‌ ನಿಷೇಧ ಕೋರಿ;ಕರ್ನಾಟಕದ ಮಹಿಳೆ ಸಲ್ಲಿಸಿದ್ದ ಅರ್ಜಿ

Team Udayavani, Oct 11, 2022, 6:55 AM IST

ತಲಾಖ್‌: ಕೇಂದ್ರ ಸರ್ಕಾರಕ್ಕೆ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್‌

ನವದೆಹಲಿ: ಮುಸ್ಲಿಂ ಧರ್ಮದಲ್ಲಿನ ಏಕಪಕ್ಷೀಯ ತಲಾಖ್‌ನ ವಿವಿಧ ರೂಪಗಳಾಗಿ ಉಳಿದುಕೊಂಡಿರುವ “ತಲಾಖ್‌-ಎ-ಕಿನಾಯ’ ಮತ್ತು “ತಲಾಖ್‌-ಎ-ಬೈನ್‌’ ಪದ್ಧತಿಗಳನ್ನೂ ನಿಷೇಧಿಸಬೇಕು ಎಂದು ಕೋರಿ ಕರ್ನಾಟಕದ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿ ಕುರಿತು ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್‌ ಸೋಮವಾರ ಕೇಂದ್ರ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ.

ಕರ್ನಾಟಕದ ಸೈಯದ್‌ ಅಂಬ್ರಿನ್‌ ಎಂಬ ಮಹಿಳೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್‌.ಎ.ನಜೀರ್‌ ಹಾಗೂ ಜೆ.ಬಿ.ಪರ್ದಿವಾಲಾ ಅವರನ್ನೊಳಗೊಂಡ ನ್ಯಾಯಪೀಠ, ಕೇಂದ್ರ ಕಾನೂನು ಸಚಿವಾಲಯ, ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ ಹಾಗೂ ಇತರರಿಗೆ ನೋಟಿಸ್‌ ನೀಡಿ ಪ್ರತಿಕ್ರಿಯೆ ಕೇಳಿದೆ.

“ಈ ಎರಡೂ ತಲಾಖ್‌ ರೂಪಗಳು ಹಿಂದಿನ ಕಾಲದ ಸತಿ ಪದ್ಧತಿ ಇದ್ದಂತೆಯೇ. ಇದು ಅನಿಯಂತ್ರಿತವಾಗಿದ್ದು, ಇದರಿಂದ ಮುಸ್ಲಿಂ ಮಹಿಳೆಯರ ಮೂಲಭೂತ ಹಕ್ಕುಗಳಿಗೆ ಧಕ್ಕೆಯಾಗುತ್ತಿದೆ. ಹಾಗಾಗಿ ಈ ಪದ್ಧತಿಗಳನ್ನು ನಿಷೇಧಿಸಿ, ಲಿಂಗ, ಧರ್ಮ ಭೇದವಿಲ್ಲದ, ಎಲ್ಲ ನಾಗರಿಕರಿಗೂ ಸಮಾನವಾದ ವಿಚ್ಛೇದನ ಪ್ರಕ್ರಿಯೆಯ ಮಾರ್ಗಸೂಚಿಯನ್ನು ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು’ ಎಂದು ಅರ್ಜಿದಾರರು ಕೋರಿದ್ದರು.

ಜನವರಿ ತಿಂಗಳಲ್ಲಿ ಕಾಝಿ ಕಚೇರಿಯಿಂದ ತನಗೆ ಪತಿಯ ಪತ್ರ ಬಂದಿದ್ದು, ಅದರಲ್ಲಿ “ನಾನು ನಿನ್ನನ್ನು ಮದುವೆಯಿಂದ ಮುಕ್ತಗೊಳಿಸುತ್ತಿದ್ದೇನೆ’ ಎಂದು ಬರೆದಿತ್ತು. ಇದು ಕಿನಾಯಾ ರೀತಿಯಲ್ಲಿ ತಲಾಖ್‌ ನೀಡುವುದು ಎಂದು ಅರ್ಜಿದಾರರು ತಮ್ಮ ಬದುಕನ್ನೇ ಅರ್ಜಿಯಲ್ಲಿ ಉದಾಹರಣೆಯಾಗಿ ಕೊಟ್ಟಿದ್ದರು.

ಟಾಪ್ ನ್ಯೂಸ್

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬಂದಿ

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬಂದಿ

Have you updated your Aadhar Card?: Then you must read this news!

Aadhar Card: ಆಧಾರ್‌ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

Rey Mysterio Sr

Rey Mysterio Sr: ಖ್ಯಾತ ರೆಸ್ಲರ್‌ ರೇ ಮಿಸ್ಟೀರಿಯೊ ಸೀನಿಯರ್‌ ಇನ್ನಿಲ್ಲ

WPL 2025: ವನಿತಾ ಪ್ರೀಮಿಯರ್‌ ಲೀಗ್‌ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು

WPL 2025: ವನಿತಾ ಪ್ರೀಮಿಯರ್‌ ಲೀಗ್‌ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ

PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬಂದಿ

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬಂದಿ

Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!

Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!

Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ

Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ

ಜೋಡೋ ಯಾತ್ರೆಯಲ್ಲಿ”ನಗರ ನಕಲರು’: ಮಹಾರಾಷ್ಟ್ರ ಸಿಎಂ ಫ‌ಡ್ನವೀಸ್‌

ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫ‌ಡ್ನವೀಸ್‌

PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ

PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬಂದಿ

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬಂದಿ

2(1

Kumbra ಜಂಕ್ಷನ್‌ನಲ್ಲಿ ಈಗ ಸೆಲ್ಫಿ ಪಾಯಿಂಟ್‌ ಆಕರ್ಷಣೆ!

Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!

Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!

1

Belthangady: ಕಾನನ ವಾಸಿಗಳಿಗೆ ಮೆಸ್ಕಾಂ ಬೆಳಕು!

Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್‌

Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.